Thursday, January 21, 2021

ಹುತಾತ್ಮ ಯೋಧ ವಿರೇಶ್ ಗೆ ಮಿಲಿಟರಿ ಗೌರವ

ಶ್ರೀನಗರ: ಗಡಿ ನಿಯಂತ್ರಣ ರೇಖೆಯಲ್ಲಿ ಪಾಕ್ ದಾಳಿಗೆ ವೀರ ಮರಣವನ್ನಪ್ಪಿದ ರಾಜ್ಯದ ಗದಗ ಜಿಲ್ಲೆಯ ರೋಣ ತಾಲೂಕಿನ ಕರಮುಡಿಗೆಯ ವಿರೇಶ್ ಅವರಿಗೆ ಸೇನೆಯ ಹಿರಿಯ ಅಧಿಕಾರಿಗಳು ಗೌರವ ಸಲ್ಲಿಸಿದರು. ಹಿರಿಯ ಸೇನಾ ಅಧಿಕಾರಿಗಳು ಮತ್ತು ವಿರೇಶ್ ರೆಜಿಮೆಂಟಿನ ಯೋಧರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.  ವಿರೇಶ್ ಅವರ ಅಂತ್ಯಕ್ರಿಯೆ ಇಂದು ಸಕಲ ಮಿಲಿಟರಿ ಗೌರವಗಳೊಂದಿಗೆ  ಅವರ ಹುಟ್ಟೂರಿನಲ್ಲಿ ನಡೆಯಲಿದೆ.

ಮತ್ತಷ್ಟು ಸುದ್ದಿಗಳು

Latest News

ಭಾರತಕ್ಕೆ ಮರಳಿದ ಕ್ರಿಕೆಟ್ ಆಟಗಾರರು,ಸಂತಸ ಹಂಚಿಕೊಂಡ ಪಂತ್

Newsics.com ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಜಯಗಳಿಸಿ ತಿವಿಕ್ರಮ ಮೆರೆದ ಭಾರತದ ಕ್ರಿಕೆಟ್ ಆಟಗಾರರಲ್ಲಿ ಹೆಚ್ಚಿನವರು ಸ್ವದೇಶಕ್ಕೆ ಹಿಂತಿರುಗಿದ್ದಾರೆ. ರೋಹಿತ್ ಶರ್ಮಾ, ಅಜಿಂಕ್ಯಾ ರೆಹಾನೆ ಮತ್ತು...

ಅತಿಥಿ ಉಪನ್ಯಾಸಕರ ನೇಮಕಾತಿಗೆ ಅನುಮತಿ

newsics.com ಬೆಂಗಳೂರು: ಶೇ.50ರಷ್ಟು ಅತಿಥಿ ಉಪನ್ಯಾಸಕರ ನೇಮಕಾತಿಗೆ ಕಾಲೇಜು ಶಿಕ್ಷಣ ಇಲಾಖೆ ಅನುಮತಿ ನೀಡಿದೆ.ಜನವರಿ 15 ರಿಂದ ಭೌತಿಕ ತರಗತಿಗಳು ಆರಂಭವಾಗಿದ್ದು, ವಿದ್ಯಾರ್ಥಿಗಳಿಗೆ ಅನುಗುಣವಾಗಿ ಪಾಠ ಮಾಡಲು ಅತಿಥಿ ಉಪನ್ಯಾಸಕರನ್ನು...

ಹೊಸ ದಾಖಲೆ ಬರೆದ ಷೇರುಪೇಟೆ; 50 ಸಾವಿರ ಗಡಿ ದಾಟಿದ ಸೂಚ್ಯಂಕ

newsics.com ಮುಂಬೈ: ಷೇರುಪೇಟೆ ಸೂಚ್ಯಂಕ 50 ಸಾವಿರ ಗಡಿ ದಾಟುವ ಮೂಲಕ ಭಾರತೀಯ ಷೇರು ಮಾರುಕಟ್ಟೆಯಲ್ಲಿ ಹೊಸ ದಾಖಲೆ ಸೃಷ್ಠಿಯಾಗಿದೆ.ಕೊರೋನಾ ಸಂಕಷ್ಟದ ನಡುವೆಯೂ ಷೇರುಪೇಟೆ ಸೂಚ್ಯಂಕ ದಾಖಲೆ ಬರೆದಿದ್ದು, ಇದೇ...
- Advertisement -
error: Content is protected !!