Wednesday, September 28, 2022

ಹೈದರಾಬಾದ್ ಎನ್ ಕೌಂಟರ್ : ಇಂದು ಮೃತದೇಹಗಳ ಮರು ಮರಣೋತ್ತರ ಪರೀಕ್ಷೆ

Follow Us

ಹೈದರಾಬಾದ್:  ಹೈದರಾಬಾದ್ ನಲ್ಲಿ ಪೊಲೀಸರು ನಡೆಸಿದ ಎನ್ ಕೌಂಟರ್ ನಲ್ಲಿ ಸಾವನ್ನಪ್ಪಿದ್ದ ನಾಲ್ವರ ಮರು ಮರಣೋತ್ತರ ಪರೀಕ್ಷೆ ಇಂದು ನಡೆಯಲಿದೆ. ತೆಲಂಗಾಣ ಹೈ ಕೋರ್ಟ್ ನ ಆದೇಶದ ಹಿನ್ನೆಲೆಯಲ್ಲಿ ಮರು ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. ರಾಜ್ಯದ ಹೊರಗಿನ ವಿಧಿ ವಿಜ್ಞಾನ ಪರಿಣಿತರು ಈ ಪರೀಕ್ಷೆ ನಡೆಸಬೇಕು ಎಂದು ಹೈಕೋರ್ಟ್ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಏಮ್ಸ್  ಮೂವರು ಪರಿಣಿತರ ತಂಡವನ್ನು ಪ್ರಕಟಿಸಿದೆ. ವೈದ್ಯರೊಬ್ಬರ ಮೇಲೆ ಅತ್ಯಾಚಾರ ಎಸಗಿದ್ದ ಆರೋಪ ಎದುರಿಸುತ್ತಿದ್ದ ನಾಲ್ವರು, ಪೊಲೀಸರ ಮೇಲೆ ದಾಳಿ ನಡೆಸಿದ್ದ ಸಂದರ್ಭದಲ್ಲಿ ಗುಂಡೇಟಿನಿಂದ ಸಾವನ್ನಪ್ಪಿದ್ದರು. ಇದನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಮನವಿ ಸಲ್ಲಿಸಲಾಗಿತ್ತು.

ಮತ್ತಷ್ಟು ಸುದ್ದಿಗಳು

vertical

Latest News

ಪಿಎಫ್ಐ ಸಂಘಟನೆ ಮೇಲೆ ನಿಷೇಧ: ಬೆಂಗಳೂರು ಸಹಿತ ರಾಜ್ಯದಲ್ಲಿ ಹೈ ಅಲರ್ಟ್

newsics.com ಬೆಂಗಳೂರು:  ದೇಶದಲ್ಲಿ ಪಿಎಫ್ಐ ಮೇಲೆ ಕೇಂದ್ರ ಸರ್ಕಾರ ನಿಷೇಧ ಹೇರಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ  ಗರಿಷ್ಟ ಮುನ್ನೆಚ್ಚರಿಕೆ ವಹಿಸುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಪೊಲೀಸ್ ಮಹಾ ನಿರ್ದೇಶಕ ಸೂದ್...

ವಾಟ್ಸಾಪ್ ಗ್ರೂಪ್ ನಲ್ಲಿ ಪರಿಚಯ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ

newsics.com ಮಂಗಳೂರು: ವಾಟ್ಸಾಪ್ ಗ್ರೂಪ್ ನಲ್ಲಿ ಪರಿಚಯವಾದ ಅಪ್ರಾಪ್ತೆ ಮೇಲೆ ಯುವಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ. ಸುಳ್ಯ ತಾಲೂಕು ಉಬರಡ್ಕ ಮಿತ್ತೂರು ನಿವಾಸಿ ತೀರ್ಥಪ್ರಸಾದ್ ಆರೋಪಿ. ವಾಟ್ಸಾಪ್ ಗ್ರೂಪ್ ನಲ್ಲಿ...

ದೇಶದಲ್ಲಿ ಪಿಎಫ್ಐ ಮೇಲೆ ನಿಷೇಧ ಹೇರಿದ ಕೇಂದ್ರ ಸರ್ಕಾರ

newsics.com ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಸರ್ಕಾರ ಪಿಎಫ್ಐ ಸಂಘಟನೆ ಮೇಲೆ ನಿಷೇಧ ಹೇರಿದೆ. ಐದು ವರ್ಷಕ್ಕೆ ನಿಷೇಧ ಹೇರಲಾಗಿದೆ. ಕೇಂದ್ರ ಗೃಹ ಸಚಿವಾಲಯ ಈ ಸಂಬಂಧ ಅಧಿಸೂಚನೆ ಹೊರಡಿಸಿದೆ. ಪಿಎಫ್ಐ ಮತ್ತು ಅದರ ಎಲ್ಲ...
- Advertisement -
error: Content is protected !!