Sunday, October 24, 2021

ಹೈದರಾಬಾದ್ ಎನ್ ಕೌಂಟರ್: ಇಂದು ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ

Follow Us

ನವದೆಹಲಿ:  ಹೈದರಾಬಾದ್ ನಲ್ಲಿ ನಾಲ್ವರು ಅತ್ಯಾಚಾರಿಗಳನ್ನು ಗುಂಡಿಟ್ಟು ಕೊಂದ ಎನ್ ಕೌಂಟರ್ ಕುರಿತಂತೆ ಇಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ.  ಪೊಲೀಸರು ನಕಲಿ ಎನ್ ಕೌಂಟರ್ ಮಾಡಿದ್ದಾರೆ ಎಂದು ಆರೋಪಿಸಿ ವಕೀಲರೊಬ್ಬರು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಬೇಕೇ ಬೇಡವೇ ಎಂಬ ಬಗ್ಗೆ ಸುಪ್ರೀಂ ಕೋರ್ಟ್ ಇಂದು ನಿರ್ಧಾರ ಕೈಗೊಳ್ಳಲಿದೆ. ಘಟನೆ ಕುರಿತಂತೆ ರಾಷ್ಟ್ರೀಯ ಮಾನವ ಹಕ್ಕು ಆಯೋಗ ಕೂಡ ಈಗಾಗಲೇ ತನಿಖೆ ನಡೆಸಿದೆ.

ಮತ್ತಷ್ಟು ಸುದ್ದಿಗಳು

Latest News

ರೋಮ್‌ನ ಜಿ 20 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಗಿ

newsics.com ನವದೆಹಲಿ: ಅ.30ರಿಂದ ಇಟಲಿಯ ರೋಮ್‌ನಲ್ಲಿ ನಡೆಯಲಿರುವ ಜಿ-20 ಶೃಂಗಸಭೆಯಲ್ಲಿ ಪ್ರಧಾನಿ‌ ಮೋದಿ ಪಾಲ್ಗೊಳ್ಳಲಿದ್ದಾರೆ. ಶೃಂಗಸಭೆಯಲ್ಲಿ ಅಫ್ಗನ್‌ ಬಿಕ್ಕಟ್ಟಿನ ಪರಿಸ್ಥಿತಿ ಎದುರಿಸಲು ಜಾಗತಿಕವಾಗಿ ಸಂಘಟಿತ ಕಾರ್ಯತಂತ್ರದ ಅವಶ್ಯಕತೆ ಬಗ್ಗೆ...

ಹೆಣ್ಣು ಮಕ್ಕಳೆಂಬ ಕಾರಣಕ್ಕೆ ಕಿರುಕುಳ: ತಾಯಿ, ಇಬ್ಬರು ಮಕ್ಕಳ ಆತ್ಮಹತ್ಯೆ

Newsics.com ಕಲಬುರಗಿ: ಆಳಂದ ತಾಲೂಕಿನ ಮಾಡ್ಯಾಳ ಗ್ರಾಮದಲ್ಲಿ ತಾಯಿಯೊಬ್ಬರು ತನ್ನ ಮೂವರು ಹೆಣ್ಣು  ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಾಯಿ ಮತ್ತು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. 4 ವರ್ಷದ ಇನ್ನೊಬ್ಬ ಮಗಳನ್ನು ರಕ್ಷಿಸಲಾಗಿದೆ. ಲಕ್ಷ್ಮಿ...

ಮೆಟ್ರೋ‌ ಕಾಮಗಾರಿ‌ ವೇಳೆ ಮತ್ತೆ ದುರಂತ: ಕೆಳಕ್ಕೆ ಬಿದ್ದ ಲಾಂಚಿಂಗ್ ಗಾರ್ಡ್

newsics.com ಬೆಂಗಳೂರು: ನಮ್ಮ ಮೆಟ್ರೋ ಕಾಮಗಾರಿ ವೇಳೆ ಭಾನುವಾರ ಬೆಳಗ್ಗೆ ಮತ್ತೊಂದು ಅವಘಡ ಸಂಭವಿಸಿದೆ. ನಮ್ಮ ಮೆಟ್ರೋ ಫೇಸ್-2 ಕಾಮಗಾರಿ ವೇಳೆ ಬೃಹತ್ ಮಷೀನ್ ಸುಮಾರು 40 ಅಡಿ ಎತ್ತರದಿಂದ ಕೆಳಗೆ ಬಿದ್ದಿದೆ. ಲಾಂಚಿಂಗ್ ಗಾರ್ಡ್...
- Advertisement -
error: Content is protected !!