Tuesday, July 5, 2022

ಹೈದರಾಬಾದ್ ಎನ್ ಕೌಂಟರ್- ಸಾಮಾಜಿಕ ಜಾಲ ತಾಣದಲ್ಲಿ ಮಿಶ್ರ ಪ್ರತಿಕ್ರಿಯೆ

Follow Us

ಹೈದರಾಬಾದ್: ನಾಲ್ವರು ಅತ್ಯಾಚಾರಿಗಳನ್ನು ಎನ್ ಕೌಂಟರಿನಲ್ಲಿ ಗುಂಡಿಟ್ಟು ಕೊಂದ ಹೈದರಾಬಾದ್‌ ಪೊಲೀಸರ ಕ್ರಮಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೆಚ್ಚಿನ ಮಂದಿ ಪೊಲೀಸರ ಕ್ರಮ ವನ್ನು ಸ್ವಾಗತಿಸಿದ್ದಾರೆ. ಆದರೆ ಇನ್ನೂ ಕೆಲವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಸ್ತಾಂತರ ಮಾಡಬೇಕಿತ್ತು. ನ್ಯಾಯಾಲಯ ವಿಚಾರಣೆ ನಡೆಸಿ ಅಂತಿಮ ತೀರ್ಪು ನೀಡುವ ಸಾಧ್ಯತೆ ಇತ್ತು ಎಂದು ಹೇಳಿದ್ದಾರೆ. ತೆಲುಗು ಚಿತ್ರ ರಂಗದ ನಟ ನಟಿಯರು ಹೈದರಾಬಾದ್ ಪೊಲೀಸರ ಕ್ರಮಕ್ಕೆ ಬೆಂಬಲ ಸೂಚಿಸಿದ್ದಾರೆ. ಇನ್ನು ಕೆಲವರು ಇದು ನಕಲಿ ಗುಂಡಿನ ಚಕಮಕಿ ಎಂದು ಆರೋಪಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಅಗ್ನಿವೀರ್ ನೇಮಕಾತಿ: ಶೇ.20 ರಷ್ಟು ಮಹಿಳೆಯರ ನೇಮಕಕ್ಕೆ ಮುಂದಾದ ನೌಕಾಪಡೆ

newsics.com ನವದೆಹಲಿ : ಅಗ್ನಿಪಥ್ ನೇಮಕಾತಿ ಯೋಜನೆಗಾಗಿ ಅಗ್ನಿವೀರರ ಮೊದಲ ಬ್ಯಾಚ್‌ನಲ್ಲಿ ಶೇ.20ರಷ್ಟು ಅಭ್ಯರ್ಥಿಗಳು ಮಹಿಳೆಯರಾಗಿರುತ್ತಾರೆ ಎಂದು ಭಾರತೀಯ ನೌಕಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ. ಭಾರತೀಯ ನೌಕಾಪಡೆಯು ಜುಲೈ 1...

ಇನ್ಮುಂದೆ ಬಿಎಂಟಿಸಿ ಆಗಲಿದೆ ಕಂಡಕ್ಟರ್ ಲೆಸ್ !

newsics.com ಬೆಂಗಳೂರು: ಮಹಾನಗರ ಸಾರಿಗೆ ಸಂಸ್ಥೆ ಉದ್ಯೋಗಿಗಳಿಗೆ ಸಂಬಳ ಕೊಡಲಾಗದೇ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಈ ಹಿನ್ನಲೆಯಲ್ಲಿ ನಿರ್ವಾಹಕ ರಹಿತ ಬಸ್ ಚಾಲನೆಗೆ ಬಿಎಂಟಿಸಿ ಯೋಚಿಸಿದೆ. ಹೊಸದಾಗಿ ಬಿಎಂಟಿಸಿಯಲ್ಲಿ ಡಿಜಿಟಲ್ ತಂತ್ರಜ್ಞಾನ ಅಳವಡಿಸುವ ಪ್ರಯತ್ನ...

ಒಟ್ಟಿಗೆ ಫೈಟರ್​ ಜೆಟ್​ ಹಾರಿಸಿ ದಾಖಲೆ ಸೃಷ್ಟಿಸಿದ ತಂದೆ-ಮಗಳು

newsics.com ಬೀದರ್​​: ತಂದೆ - ಮಗಳು ಒಟ್ಟಿಗೆ ಫೈಟರ್ ಜೆಟ್​ ಹಾರಿಸುವ ಮೂಲಕ ಭಾರತೀಯ ವಾಯುಪಡೆಯಲ್ಲಿ ಹೊಸದೊಂದು ಇತಿಹಾಸ ಸೃಷ್ಟಿಸಿದ್ದಾರೆ. ಫ್ಲೈಯಿಂಗ್​ ಆಫೀಸರ್​​ ಆಗಿರುವ ಅನನ್ಯಾ ಮತ್ತು ಏರ್ ಕಮೋಡೋರ್​​ ಆಗಿರುವ ಸಂಜಯ್​ ಶರ್ಮಾ ಬೀದರ್​​ನ...
- Advertisement -
error: Content is protected !!