Saturday, December 10, 2022

ಹೊಸವರ್ಷದಿಂದ ಎಲ್ಲಾ ವಿಂಡೋಸ್ ಪೋನ್ ಗಳಲ್ಲಿ ವಾಟ್ಸಾಪ್ ಸ್ಥಗಿತ

Follow Us

ನವದೆಹಲಿ: ಮುಂದಿನ ವರ್ಷದಲ್ಲಿ ಹಳೆಯ ಆವೃತ್ತಿಯ ಫೋನ್‌ಗಳಲ್ಲಿ ವಾಟ್ಸಾಪ್ ಸೇವೆ   ಸ್ಥಗಿತ ಗೊಳಿಸುವುದಾಗಿ  ವಾಟ್ಸಾಪ್  ಸಂಸ್ಥೆ ಪ್ರಕಟಿಸಿದೆ.

ಆಧುನಿಕ ಆವೃತ್ತಿಯನ್ನು ನವೀಕರಿಸಿದವರಿಗೆ ಮಾತ್ರ ವಾಟ್ಸಾಪ್ ಲಭ್ಯವಾಗಲಿದೆ. ಪ್ರಸ್ತುತ ಆಂಡ್ರಾಯ್ಡ್ ಫೋನ್  ಬಳಸುವುವರಾದರೆ,  ೨.೩.೭ ಆಪರೇಟಿಂಗ್ ಸಿಸ್ಟಮ್‌ಅನ್ನು, ಐಫೋನ್ ಬಳಸುವವರು   ಐಒಎಸ್ ೭ ಆಪರೇಟಿಂಗ್ ಸಿಸ್ಟಮ್ ಅನ್ನು ನವೀಕರಿಸಿಕೊಳ್ಳಬೇಕು.

ಹಳೆಯ ಆವೃತ್ತಿಗಳ ಫೋನ್‌ಗಳು ಈ ಡಿಸೆಂಬರ್ ೩೧ ಕ್ಕೆ ಮುಕ್ತಾಯಗೊಳ್ಳುತ್ತವೆ. ಬಹುತೇಕ ಎಲ್ಲಾ ವಿಂಡೋಸ್ ಫೋನ್‌ಗಳಲ್ಲಿ ವಾಟ್ಸಾಪ್ ಅನ್ನು  ಸ್ಥಗಿತಗೊಳಿಸಲಾಗುತ್ತಿದೆ. ವಿಂಡೋಸ್ ೧೦ ಮೊಬೈಲ್ ಫೋನ್ ಗಳು   ಓಎಸ್ ಆಧಾರಿತವಾಗಿ ಕಾರ್ಯನಿರ್ವಹಿಸುತ್ತಿದ್ದರೆ  ವಾಟ್ಸಾಪ್ ಸೇವೆಗಳು  ಸ್ಥಗಿತ ಗೊಳ್ಳಲಿವೆ.  ಆದಾಗ್ಯೂ, ಇವುಗಳನ್ನು ಜುಲೈ ೧, ೨೦೧೯ ರಿಂದ  ಸ್ಥಗಿತಗೊಳಿಸಲಾಗುವುದು ಎಂದು ವಾಟ್ಸಾಪ್  ಸಂಸ್ಥೆ ಹೇಳಿದೆ.

ಮತ್ತಷ್ಟು ಸುದ್ದಿಗಳು

vertical

Latest News

ತೃತೀಯ ಏಕದಿನ ಪಂದ್ಯ: ದ್ವಿಶತಕ ಬಾರಿಸಿದ ಈಶಾನ್ ಕಿಶನ್, ಭಾರತ ಬೃಹತ್ ಮೊತ್ತದತ್ತ

newsics.com ಢಾಕಾ:  ಬಾಂಗ್ಲಾ ವಿರುದ್ಧದ ಮೂರನೆ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಭಾರತದ ಈಶಾನ್ ಕಿಶನ್ ದ್ವಿಶತಕ ಸಿಡಿಸಿದ್ದಾರೆ. ಇದೀಗ 210 ರನ್ ಬಾರಿಸಿ ಈಶಾನ್ ಕಿಶನ್...

ಡಿಸೆಂಬರ್ 15ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ರಾಜ್ಯಕ್ಕೆ ಭೇಟಿ

newsics.com ಬೆಂಗಳೂರು:  ಗುಜರಾತ್ ಚುನಾವಣೆ ಬಳಿಕ ಬಿಜೆಪಿ ಹೈಕಮಾಂಡ್ ಇದೀಗ ರಾಜ್ಯದತ್ತ ದೃಷ್ಟಿ ನೆಟ್ಟಿದೆ. ಇದರ ಮೊದಲ ಭಾಗವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ರಾಜ್ಯ ಭೇಟಿ ನಿಗದಿ ಪಡಿಸಲಾಗಿದೆ. ಡಿಸೆಂಬರ್ 15ರಂದು...

ಕಾರ್ಕಳ ಬಳಿ ಭೀಕರ ಅಪಘಾತ: ದಂಪತಿ, ಮಗು ಸಹಿತ ಮೂವರ ಸಾವು

newsics.com ಮಂಗಳೂರು:  ಉಡುಪಿ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ  ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಕಾರ್ಕಳದ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟಿರುವ ಮೈನೇರು ಎಂಬಲ್ಲಿ ಈ ದುರಂತ ಸಂಭವಿಸಿದೆ. ಖಾಸಗಿ ಬಸ್ ಮತ್ತು...
- Advertisement -
error: Content is protected !!