ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ, ಹೊಸ ವರ್ಷ ಸಂತೋಷ ಮತ್ತು ಸಮೃದ್ಧಿಯಿಂದ ಕೂಡಿರಲಿ ಎಂದು ಹಾರೈಸಿದ್ದಾರೆ. ಪ್ರತಿಯೊಬ್ಬರೂ ಆರೋಗ್ಯವಂತರಾಗಿರಲಿ ಮತ್ತು ಎಲ್ಲರ ಆಶೋತ್ತರ ಈಡೇರಲಿ ಎಂದು ಪ್ರಧಾನಿ ಹಾರೈಸಿದ್ದಾರೆ
Follow Us