Saturday, December 10, 2022

10 ವರ್ಷಗಳ ಹಿಂದೆ ಆಧಾರ್‌ಗೆ ನೀಡಿದ ಮಾಹಿತಿ ನವೀಕರಿಸಿ ; ಯುಐಡಿಎಐ

Follow Us

newsics.com

ನವದೆಹಲಿ;  ನಿಮ್ಮ ಆಧಾರ್ ಕಾರ್ಡ್ ಮಾಡಿಸಿ  10 ವರ್ಷಗಳು ಕಳೆದಿದ್ದರೆ ಅದನ್ನು ನವೀಕರಿಸುವಂತೆ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಮಂಗಳವಾರ ಕೋರಿದೆ. ಹಿಂದೆ ಆಧಾರ್​ ಸಂಖ್ಯೆಗೆ ನೀಡಿದ ದಾಖಲೆ, ಮಾಹಿತಿಯನ್ನು ಮತ್ತೆ ನವೀಕರಿಸಿಕೊಳ್ಳಬೇಕಿದೆ.

ವಿಶಿಷ್ಟ ಗುರುತಿನ ಸಂಖ್ಯೆ ಹೊಂದಿರುವವರು ನಿಗದಿತ ಶುಲ್ಕದೊಂದಿಗೆ ದಾಖಲೆಗಳನ್ನು ನವೀಕರಿಸುವ ಸೌಲಭ್ಯವನ್ನು  ನೀಡಲಾಗಿದ್ದು, ಆನ್ಲೈನ್ ನಲ್ಲಿಯೂ ನವೀಕರಿಸಬಹುದಾಗಿದೆ.

ಆಧಾರ್ ಡೇಟಾದಲ್ಲಿ ವೈಯಕ್ತಿಕ ಗುರುತಿನ ಪುರಾವೆ ಮತ್ತು ವಿಳಾಸ ಪುರಾವೆಗೆ ಸಂಬಂಧಿಸಿದ ದಾಖಲೆಗಳನ್ನು ನವೀಕರಿಸಿ ಎಂದು ಹೇಳಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಮನೆಗೆ ನುಗ್ಗಿ ಯುವತಿಯ ಅಪಹರಣ, ದಾಂಧಲೆ: 100 ಯುವಕರ ಕೃತ್ಯ

newsics.com ಹೈದರಾಬಾದ್: ತೆಲಂಗಾಣದ ರಂಗಾ ರೆಡ್ಡಿ ಜಿಲ್ಲೆಯಲ್ಲಿ ಮಹಿಳೆಯೊಬ್ಬರನ್ನು ಮನೆಗೆ ನುಗ್ಗಿ ಅಪಹರಿಸಲಾಲಿಗೆದ.  ನೂರು ಮಂದಿ ಯುವಕರ ತಂಡ ಮನೆಗೆ ನುಗ್ಗಿ ಮಗಳನ್ನು ಅಪಹರಿಸಿದ್ದಾರೆ ಎಂದು ಪೋಷಕರು...

2023ರ ‘ಬಾಬಾ ವಂಗಾ’ ಭವಿಷ್ಯ – ಲ್ಯಾಬ್​ನಲ್ಲಿ ಮಕ್ಕಳ ಜನನ, ಲಕ್ಷಾಂತರ ಮಂದಿ ಸಾವು

newsics.com ನವದೆಹಲಿ: ವಿಶ್ವ ಪ್ರಸಿದ್ಧ ಬಾಬಾ ವಂಗಾ ಅನೇಕ ಭವಿಷ್ಯವಾಣಿಗಳು ನಿಜವೆಂದು ಸಾಬೀತಾಗಿದೆ. ಇದೀಗ 2023ರ ಕುರಿತು ಭಯಾನಕ ಭವಿಷ್ಯ ನುಡಿದಿದ್ದಾರೆ. 2023 ರ ಬಗ್ಗೆ ಬಾಬಾ ವಂಗಾ ನುಡಿದ ಅತ್ಯಂತ ಆತಂಕಕಾರಿ ಭವಿಷ್ಯವಾಣಿಯೆಂದರೆ, ಸೂರ್ಯನಿಂದ...

ಕೆಎಂಎಫ್ ಸಿಹಿ ತಿನಿಸು, ತುಪ್ಪದ ದರ ಏರಿಕೆ

newsics.com ಬೆಂಗಳೂರು: ಹಾಲಿನಿಂದ ತಯಾರಾಗುವ ಎಲ್ಲ ಉತ್ಪನ್ನಗಳ ಬೆಲೆಯಲ್ಲಿ ಏರಿಕೆ ಮಾಡಲಾಗಿದೆ.  ಇದೀಗ ಕೆಎಂಎಫ್ ಸಿಹಿ ತಿನಿಸು ಹಾಗೂ ತುಪ್ಪದ ದರ ಏರಿಕೆ. ಕೆಎಂಎಫ್  ಪ್ರತಿ ಉತ್ಪನ್ನದ ಮೇಲೆ ಶೇ. 5 ರಿಂದ ರಿಂದ ಶೇ....
- Advertisement -
error: Content is protected !!