Saturday, November 26, 2022

ಉರಿ ಪ್ರದೇಶದಲ್ಲಿ 10 ಮಂದಿ ಭೂಗತ ಉಗ್ರರ ಸೆರೆ

Follow Us

newsics.com
ಜಮ್ಮು ಕಾಶ್ಮೀರ: ಜಮ್ಮು ಕಾಶ್ಮೀರದ ಉರಿ ಪ್ರದೇಶದಲ್ಲಿ ಪೊಲೀಸರು ಮತ್ತು ಸಿಆರ್​ಪಿಎಫ್​ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಶಸ್ತ್ರಾಸ್ತ್ರಗಳ ಸಮೇತ ಉಗ್ರ ಸಂಘಟನೆಯ 10 ಭೂಗತ ಉಗ್ರರನ್ನು ಶನಿವಾರ (ಜೂ.19)ಬಂಧಿಸಿದ್ದಾರೆ.
ಅವರಿಂದ ಹತ್ತು ಗ್ರೆನೇಡ್, ಹತ್ತು ಬುಲೆಟ್ ಮ್ಯಾಗ್ಸೈನ್​​​ಗಳು, 21 ಲಕ್ಷ ರೂ. ನಗದು ಮತ್ತು ಮಾದಕವಸ್ತುವನ್ನು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಹತ್ತು ಉಗ್ರರ ಪೈಕಿ ಮೂವರ ಗುರುತು ಪತ್ತೆ ಹಚ್ಚಲಾಗಿದ್ದು, ಉರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು...

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...
- Advertisement -
error: Content is protected !!