newsics.com
ಹಿಮಾಚಲ ಪ್ರದೇಶ: ಹಿಮಾಚಲ ಪ್ರದೇಶದ ಕಿನ್ನೌರ್ ನ ರೆಕಾಂಗ್ ಪಿಯೋ-ಶಿಮ್ಲಾ ಹೆದ್ದಾರಿಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ 11 ಮಂದಿ ಸಾವನ್ನಪ್ಪಿದ್ದು, ಇನ್ನು 30ಮಂದಿ ಅವಶೇಷಗಳಡಿ ಸಿಲುಕಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು 10 ಜನರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಾಹನಗಳ ಮೇಲೆ ಭಾರೀ ಗಾತ್ರದ ಬಂಡೆಗಳು ಉರುಳಿದೆ. ಶಿಮ್ಲಾಕ್ಕೆ ಪ್ರಯಾಣಿಸುತ್ತಿದ್ದ ಬಸ್ಸಿವೊಂದರಲ್ಲಿ 40 ಜನರಿದ್ದರು ಎನ್ನಲಾಗಿದ್ದು, ರಕ್ಷಣಾ ಕಾರ್ಯ ರಾತ್ರಿಯಿಡೀ ಮುಂದುವರೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೆದುಳಿನ ಶಸ್ತ್ರಚಿಕಿತ್ಸೆ ವೇಳೆ ಗಾಯತ್ರಿ ಮಂತ್ರ ಪಠಿಸಿದ ರೋಗಿ : ಯಶಸ್ವಿಯಾಯ್ತು ಸರ್ಜರಿ