Saturday, April 17, 2021

ತಿರುಪತಿ ದೇಗುಲದಲ್ಲಿ ಕೆಲಸ ಕಳೆದುಕೊಂಡ 1,300 ಕಾರ್ಮಿಕರು

ಅಮರಾವತಿ: ಕೊರೋನಾ ಲಾಕ್’ಡೌನ್ ಹಿನ್ನೆಲೆಯಲ್ಲಿ ತಿರುಪತಿ ದೇವಾಲಯದಲ್ಲೂ 1,300 ಕಾರ್ಮಿಕರು ಕೆಲಸ ಕಳೆದುಕೊಂಡಿದ್ದಾರೆ.
ಈ ಕಾರ್ಮಿಕರು ತಿರುಪತಿ ದೇವಾಲಯದಲ್ಲಿ ನೈರ್ಮಲ್ಯ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಇವರು ಕಾಂಟ್ರಾಕ್ಟ್ ಆಧಾರದಲ್ಲಿ ದೇವಸ್ಥಾನದಲ್ಲಿ ಕೆಲಸ ಮಾಡುತ್ತಿದ್ದರು. ಇವರ ಕಾಂಟ್ರಾಕ್ಟ್ ಏಪ್ರಿಲ್ 30ಕ್ಕೆ ಮುಗಿದಿದ್ದು, ಈ ಕಾರ್ಮಿಕರ ಕಾಂಟ್ರಾಕ್ಟ್ ಮುಂದುವರಿಸದಿರಲು ದೇವಸ್ಥಾನದ ಆಡಳಿತ ಮಂಡಳಿ ತೀರ್ಮಾನ ತೆಗೆದುಕೊಂಡಿದೆ.

ಮತ್ತಷ್ಟು ಸುದ್ದಿಗಳು

Latest News

ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ  ರಾಜ್ಯದಲ್ಲಿ ಹೊಸದಾಗಿ  17,489  ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ...

ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿ ಹೊರಟ ಯುವತಿಗೆ ದಂಡ

newsics.com ಲಂಡನ್: ಜನರು ಲಾಕ್ ಡೌನ್ ವೇಳೆ ಮನೆಯಲ್ಲಿ ಇರಬೇಕು ಎಂದು ಪೊಲೀಸರು ಸೂಚಿಸುತ್ತಾರೆ. ಆದರೆ ಲಂಡನ್ ನಲ್ಲಿ ಯುವತಿಯೊಬ್ಬಳು ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿಕೊಂಡು ಹೋಗಿದ್ದಳು. ಈ ಸಾಹಸಕ್ಕೆ ಹೋದ ಯುವತಿ...

41 ಅಕ್ರಮ ವಲಸಿಗರ ಜಲ ಸಮಾಧಿ

newsics.com ಟ್ಯುನಿಷಿಯಾ: ಇಟಲಿಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ್ದ 41 ವಲಸಿಗರು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಟ್ಯುನಿಷಿಯಾ ಸಮುದ್ರ ತೀರದಲ್ಲಿ ಈ  ದುರಂತ ಸಂಭವಿಸಿದೆ. ಈ ವಲಸಿಗರಿದ್ದ ಹಡಗು ಅಪಘಾತಕ್ಕೀಡಾದ ಪರಿಣಾಮ ವಲಸೆ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ....
- Advertisement -
error: Content is protected !!