Thursday, August 18, 2022

ದೇಶದಲ್ಲಿ ಹೊಸದಾಗಿ 13,086 ಕೊರೋನಾ ಸೋಂಕು ಪ್ರಕರಣ, 24 ಮಂದಿ ಸಾವು

Follow Us

newsics.com

ನವದೆಹಲಿ: ದೇಶದಿಂದ ಕೊರೋನಾ ತೊಲಗಿಲ್ಲ. ಜನರ ನಿರ್ಲಕ್ಷ್ಯದಿಂದ ಮತ್ತೆ ವಕ್ಕರಿಸಿದೆ.  ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 13,086 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಇದೇ ವೇಳೆ ಕೊರೋನಾ ಸೋಂಕಿತರಾಗಿದ್ದ 12, 456 ಮಂದಿ ಗುಣಮುಖರಾಗಿದ್ದಾರೆ.

ಕೊರೋನಾದಿಂದ ಕಳೆದ 24 ಗಂಟೆ ಅವಧಿಯಲ್ಲಿ 24 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ದೇಶದಲ್ಲಿ ಕೊರೋನಾದಿಂದ ಸಾವನ್ನಪ್ಪಿದವರ ಸಂಖ್ಯೆ ಇದೀಗ  5, 25, 223ಕ್ಕೆ ತಲುಪಿದೆ

ದೇಶದ ಹಲವು ರಾಜ್ಯಗಳಲ್ಲಿ ಇದೀಗ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಲಾಗಿದೆ

ಅಂಡಮಾನ್- ನಿಕೋಬಾರ್ ದ್ವೀಪದಲ್ಲಿ ಭೂಕಂಪನ

ಮತ್ತಷ್ಟು ಸುದ್ದಿಗಳು

vertical

Latest News

ಶಾಲೆ, ಕಾಲೇಜುಗಳಲ್ಲಿ ರಾಷ್ಟ್ರ ಗೀತೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

newsics.com ಬೆಂಗಳೂರು:  ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿ ದಿನ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯ  ಸರ್ಕಾರ ಈ ಸಂಬಂಧ ಆದೇಶ ಹೊರಡಿಸಿದೆ. ಪದವಿ ಪೂರ್ವ ಕಾಲೇಜುಗಳಿಗೆ ಕೂಡ...

ಪತ್ನಿಯನ್ನು ಇತರ ಮಹಿಳೆಯರ ಜತೆ ಹೋಲಿಸುವುದು ಮಾನಸಿಕ ಕ್ರೌರ್ಯ: ಕೇರಳ ಹೈಕೋರ್ಟ್ ತೀರ್ಪು

newsics.com ಎರ್ನಾಕುಳಂ:  ಮದುವೆಯಾದ ಬಳಿಕ ಪತ್ನಿಯನ್ನು ಇತರ ಮಹಿಳೆಯರ ಜತೆ ಹೋಲಿಸುವ   ಪ್ರವೃತ್ತಿ ಇರುವವರಿಗೆ ಕೇರಳ ಹೈಕೋರ್ಟ್ ಎಚ್ಚರಿಕೆ ನೀಡಿದೆ. ನೀನು ಅವರಷ್ಟು ಸುಂದರವಾಗಿಲ್ಲ ಎಂದು ಮೂದಲಿಸುತ್ತಿದ್ದರೆ ಅದು ಮಾನಸಿಕ ಕ್ರೌರ್ಯ ಎಂದು ಕೇರಳ ಹೈಕೋರ್ಟ್...

ಸಹಜ ಸ್ಥಿತಿಗೆ ಮರಳುತ್ತಿರುವ ಶಿವಮೊಗ್ಗ: ನಿಷೇಧಾಜ್ಞೆ ಮುಂದುವರಿಕೆ

newsics.com ಶಿವಮೊಗ್ಗ:  ಫ್ಲೆಕ್ಸ್ ವಿವಾದದ ಹಿನ್ನೆಲೆಯಲ್ಲಿ ಹಿಂಸಾಚಾರ ಭುಗಿಲೆದ್ದ ಶಿವಮೊಗ್ಗದಲ್ಲಿ ಇದೀಗ ಪರಿಸ್ಥಿತಿ ಶಾಂತವಾಗಿದೆ. ಜನ ಜೀವನ ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ನಿಷೇಧಾಜ್ಞೆ ಮುಂದುವರಿಸಲಾಗಿದೆ. ಶಿವಮೊಗ್ಗ ಮತ್ತು ಭದ್ರಾವತಿ ನಗರದ ಸೂಕ್ಷ್ಮ...
- Advertisement -
error: Content is protected !!