Sunday, December 5, 2021

ಕೊರೋನಾ ಕಡಿವಾಣಕ್ಕೆ ಕೇಂದ್ರದಿಂದ 15 ಸಾವಿರ ಕೋಟಿ ರು. ಬಿಡುಗಡೆ

Follow Us

ನವದೆಹಲಿ: ಕೊರೋನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೆ ಕೊರೋನಾ ತುರ್ತು ನಿಧಿಗಾಗಿ 15 ಸಾವಿರ ಕೋಟಿ ರೂ. ಬಿಡುಗಡೆ ಮಾಡಿದೆ.
ಈ ಹಣದಲ್ಲಿ ಕೊರೋನಾ ನಿಯಂತ್ರಣ, ವೈದ್ಯಕೀಯ ಸೇವೆಯ ಸಲಕರಣೆಗಾಗಿ ಹಣ ಬಳಕೆ ಮಾಡಲು ಕೇಂದ್ರ ಸರ್ಕಾರ ಸೂಚನೆ ನೀಡಿದೆ.
ಈ ಮೊದಲು ಕೇಂದ್ರ ಸರ್ಕಾರ ಕೊರೋನಾ ನಿಯಂತ್ರಣಕ್ಕಾಗಿ ಪಣತೊಟ್ಟು ಕೆಲಸ ಮಾಡೋಣ ಎಂಬುದಾಗಿ ಘೋಷಣೆ ಮಾಡಿತ್ತು. ಎಲ್ಲಾ ರಾಜ್ಯಗಳಿಗೂ ಕೊರೋನಾ ನಿಯಂತ್ರಣಕ್ಕಾಗಿ ನೆರವು ನೀಡುವುದಾಗಿಯೂ ಘೋಷಣೆ ಮಾಡಿತ್ತು. ಈ ಬಳಿಕ, ಗುರುವಾರ ಕೇಂದ್ರ ಸರ್ಕಾರ ಕೊರೋನಾ ತುರ್ತು ನಿಧಿಗಾಗಿ 15 ಸಾವಿರ ಕೋಟಿಯನ್ನು ಎಲ್ಲ ರಾಜ್ಯಗಳಿಗೂ ಬಿಡುಗಡೆ ಮಾಡಿದೆ.

ಮತ್ತಷ್ಟು ಸುದ್ದಿಗಳು

Latest News

ಮುಂಬೈ ಏರ್‌ಪೋರ್ಟ್‌ನಲ್ಲಿ ನಟಿ ಜಾಕ್ವೆಲಿನ್ ಫೆರ್ನಾಂಡೀಸ್‌ಗೆ ತಡೆ

newsics.com ಮುಂಬೈ: ಖ್ಯಾತ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಅವರಿಗೆ ಮುಂಬೈ ಏರ್‌ಪೋರ್ಟ್‌ನಲ್ಲಿ ಅಧಿಕಾರಿಗಳು ತಡೆಯೊಡ್ಡಿದ್ದಾರೆ. ದುಬೈಗೆ ಹೊರಟಿದ್ದ ಜಾಕ್ವೆಲಿನ್ ಫೆರ್ನಾಂಡೀಸ್ ಅವರನ್ನು ಲುಕೌಟ್ ನೋಟಿಸ್ ಜಾರಿ ಹಿನ್ನೆಲೆಯಲ್ಲಿ ತಡೆಯಲಾಗಿದೆ....

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 29,52,708 ಜನ ಗುಣಮುಖರಾಗಿದ್ದಾರೆ. 6 ಜನ ಸೋಂಕಿತರು...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...
- Advertisement -
error: Content is protected !!