Tuesday, July 5, 2022

ಕೆಜಿಎಫ್​ 2ದಿಂದ ಸ್ಫೂರ್ತಿ ಪಡೆದು ಸಿಗರೇಟ್​ ಸೇದಿದ 15ರ ಬಾಲಕ ಆಸ್ಪತ್ರೆಗೆ ದಾಖಲು!

Follow Us

newsics.com

ಕೆಜಿಎಫ್​ 2 ಸಿನಿಮಾದಿಂದ ಸ್ಪೂರ್ತಿ ಪಡೆದ 15 ವರ್ಷದ ಬಾಲಕನೊಬ್ಬ ನಿತ್ಯ ಸಿಗರೇಟ್​ ಸೇವನೆ ಮಾಡಿದ ಪರಿಣಾಮ ಕೆಮ್ಮಿನಿಂದ ಬಳಲುತ್ತಿದ್ದು ಹೈದರಾಬಾದ್​ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಪುತ್ರ ಸಿಗರೇಟ್​ ಸೇದುತ್ತಿದ್ದ ಬಗ್ಗೆ ಮಾಹಿತಿಯಿಲ್ಲದ ಪೋಷಕರು ಆಸ್ಪತ್ರೆಗೆ ತೆರಳಿದ ವೇಳೆಯಲ್ಲಿ ವೈದ್ಯರ ಎದುರು ಬಾಲಕ ಸತ್ಯ ಬಾಯ್ಬಿಟ್ಟಿದ್ದಾನೆ.

ಕೆಜಿಎಫ್​ 2 ಸಿನಿಮಾ ಬಿಡುಗಡೆಯಾದ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ತಂಬಾಕು ವಿರೋಧಿ ಘಟಕವು ಯಶ್​, ಪ್ರಶಾಂತ್​ ನೀಲ್​ ಹಾಗೂ ವಿಜಯ ಕಿರಂಗದೂರಿಗೆ ನೋಟಿಸ್​ ನೀಡಿತ್ತು.

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 2685 ಕೋವಿಡ್ ಪ್ರಕರಣ ವರದಿ: 33 ಮಂದಿ ಸಾವು

ಮತ್ತಷ್ಟು ಸುದ್ದಿಗಳು

vertical

Latest News

ಆಗಸ್ಟ್ 6ರಂದು ಉಪ ರಾಷ್ಟ್ರಪತಿ ಚುನಾವಣೆ

newsics.com ನವದೆಹಲಿ: ಉಪ ರಾಷ್ಟ್ರಪತಿ ಚುನಾವಣೆ ಸಂಬಂಧ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. ಆಗಸ್ಟ್ 6 ರಂದು  ಮತದಾನ ನಡೆಯಲಿದೆ. ಪ್ರಸಕ್ತ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವಧಿ...

ಚಂದ್ರಶೇಖರ್ ಗುರೂಜಿ ಸಾವಿನ ಹಿಂದೆ ಹೆಣ್ಣಿನ ಕರಿನೆರಳು..?

newsics.com ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸರಳ ವಾಸ್ತು ತಜ್ಞ ಚಂದ್ರಶೇಖರ್ ಕೊಲೆ ಸಾಕಷ್ಟು ಆಯಾಮಗಳನ್ನು ಪಡೆದುಕೊಳ್ತಿದೆ. ಗುರೂಜಿಗಳ ಸಾವಿನ ಹಿಂದೆ ಭಕ್ತರು ಇದ್ದಾರಾ ಅಥವಾ ಆಪ್ತರೇ ಚಂದ್ರ ಶೇಖರ್ರನ್ನು ಕೊಲೆ ಮಾಡಿದ್ದಾರಾ ಎಂಬ ಅನುಮಾನಗಳು ಮೂಡಿವೆ. ಈ...

ಚಂದ್ರಶೇಖರ್ ಗುರೂಜಿ ಆಪ್ತರಿಂದಲೇ ನಡೆಯಿತಾ ಕೊಲೆ ?

newsics.com ಹುಬ್ಬಳ್ಳಿ : ಸರಳ ವಾಸ್ತು ಚಂದ್ರಶೇಖರ್​ ಗುರೂಜಿ ಕೊಲೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಸಿಸಿ ಟಿವಿ ದೃಶ್ಯಾವಳಿಗಳಲ್ಲಿ ಚಂದ್ರಶೇಖರ್​ ಗುರೂಜಿ ಹತ್ಯೆ ಮಾಡಿದವರು ಅವರ ಆಪ್ತರೇ ಎಂಬ ಮಾಹಿತಿ ಮೇಲ್ನೋಟಕ್ಕೆ...
- Advertisement -
error: Content is protected !!