Saturday, January 22, 2022

ಅನ್ನದಾತನ ಕಲ್ಯಾಣಕ್ಕೆ 16 ಅಂಶಗಳ ಕಾರ್ಯಕ್ರಮ ಘೋಷಣೆ

Follow Us

ನವದೆಹಲಿ:  ಕೆಂದ್ರ ಮುಂಗಡ ಪತ್ರದಲ್ಲಿ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್  ಕೃಷಿ ಅಭಿವೃದ್ದಿಗೆ 16 ಅಂಶಗಳ ಕಾರ್ಯಕ್ರಮ  ಘೋಷಿಸಿದ್ದಾರೆ. ಅತಿಯಾದ ರಾಸಾಯನಿಕ ಗೊಬ್ಬರ ಬಳಕೆಗೆ ಬ್ರೇಕ್ ಹಾಕಿ, ಇನ್ನಿತರ ವಿಧಾನಗಳ ಮೂಲಕ ಅತ್ಯಧಿಕ ಫಸಲು ಪಡೆಯುವ ಸಾಧ್ಯತೆಗಳತ್ತ ಗಮನಹರಿಸಬೇಕಾಗಿದೆ ಎಂದು ಅವರು ಸೂಚಿಸಿದ್ದಾರೆ. ಪಾಳು ಬಿದ್ದ ಭೂಮಿಯಲ್ಲಿ ಸೋಲಾರ್ ಲ್ಯಾಂಪ್ ಸ್ಛಾಪಿಸಿ ಆ ವಿದ್ಯುತನ್ನು ಗ್ರಿಡ್ ಗಳಿಗೆ ಮಾರಾಟ ಮಾಡಲು ಅವಕಾಶ ಕಲ್ಪಿಸುವುದಾಗಿ  ಪ್ರಕಟಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಎನ್ಕೌಂಟರ್: ಇಬ್ಬರು ಉಗ್ರರ ಹತ್ಯೆ, ಮುಂದುವರಿದ ಗುಂಡಿನ ಚಕಮಕಿ

newsics.com ಶ್ರೀನಗರ: ಜಮ್ಮು ಕಾಶ್ಮೀರದ ಕಿಲ್ಬಾಲ್ ಪ್ರದೇಶದಲ್ಲಿ ಎನ್‌ಕೌಂಟರ್ ನಡೆಸಲಾಗಿದ್ದು, ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ. ಶೋಪಿಯಾನ್ ಜಿಲ್ಲೆಯ ಕಿಲ್ ಬಾಲ್‌ನಲ್ಲಿ ಈ ಎನ್‌ಕೌಂಟರ್ ನಡೆದಿದ್ದು, ಉಗ್ರರು ಮತ್ತು ಸೇನೆಯ...

ರಾಜ್ಯದಲ್ಲಿ 42,470 ಮಂದಿಗೆ ಕೊರೋನಾ, 35,140 ಸೋಂಕಿತರು ಗುಣಮುಖ, 26 ಜನ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಶನಿವಾರ (ಜ.22) ಹೊಸದಾಗಿ 42,470 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 26 ಮಂದಿ ಮೃತಪಟ್ಟಿದ್ದಾರೆ. ಶನಿವಾರ 2,19,699 ಜನರಿಗೆ ಕೊರೋನಾ ಪರೀಕ್ಷೆ ನಡೆಸಿದ್ದು, ಸಕ್ರಿಯ ಪ್ರಕರಣಗಳು 3,30,447ಕ್ಕೆ ತಲುಪಿದೆ. ಪಾಸಿಟಿವಿಟಿ ದರವು ಶೇ....

ಪ್ಯಾಲೇಸ್ ಗ್ರೌಂಡ್ ಪಾರ್ಟಿ ಹಾಲ್ ಛಾವಣಿ ಕುಸಿದು ನಾಲ್ವರಿಗೆ ಗಾಯ

newsics.com ಬೆಂಗಳೂರು: ನಗರದ ಪ್ಯಾಲೇಸ್‌ ಗ್ರೌಂಡ್‌ನ ಗೇಟ್‌ ನಂಬರ್‌ 8ರಲ್ಲಿ ಪಾರ್ಟಿ ಹಾಲ್‌ನ ಛಾವಣಿ ಕುಸಿದ ಪರಿಣಾಮ ಮೂವರು ಕಾರ್ಮಿಕರಿಗೆ ಗಾಯಗಳಾಗಿದ್ದು, ಓರ್ವ ಕಾರ್ಮಿಕನ ಕೈ ಮುರಿದಿದೆ. ಪ್ಯಾಲೇಸ್‌ ಗ್ರೌಂಡ್‌ ಪಾರ್ಟಿ ಹಾಲ್‌ನಲ್ಲಿ ಕಾರ್ಯಕ್ರಮವೊಂದರ ಹಿನ್ನೆಲೆ...
- Advertisement -
error: Content is protected !!