Thursday, August 18, 2022

ಹೊಸದಾಗಿ 17,070 ಕೊರೋನಾ ಸೋಂಕು ಪ್ರಕರಣ, 23 ಜನರ ಸಾವು

Follow Us

newsics.com

ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿನ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 17,070 ಕೊರೋನಾ ಪ್ರಕರಣ ವರದಿಯಾಗಿದೆ. ಕೊರೋನಾ ಸೋಂಕಿತರಾಗಿದ್ದ 14,413 ಮಂದಿ ಗುಣಮುಖರಾಗಿದ್ದಾರೆ. ಕೇರಳ ಸಹಿತ ಹಲವು ರಾಜ್ಯಗಳಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗಿದೆ.

ಕೊರೋನಾದಿಂದ ಕಳೆದ 24 ಗಂಟೆ ಅವಧಿಯಲ್ಲಿ23 ಮಂದಿ ಮೃತಪಟ್ಟಿದ್ದಾರೆ. ದೇಶದ ವಿವಿಧ ಆಸ್ಪತ್ರೆಗಳಲ್ಲಿ 1,07,189 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪಾಸಿಟಿವಿಟಿ ದರ ಶೇಕಡ 3.40ಕ್ಕೆ ತಲುಪಿದೆ.

ಕೊರೋನಾ ಸೋಂಕು ತಡೆಗಟ್ಟಲು ಪರಿಣಾಮಕಾರಿ ಕ್ರಮತೆಗೆದುಕೊಳ್ಳುವಂತೆ ಕೇಂದ್ರ ಆರೋಗ್ಯ ಇಲಾಖೆ ರಾಜ್ಯಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ವಾಣಿಜ್ಯ ಬಳಕೆಯ ಸಿಲಿಂಡರ್ ದರ 198 ರೂಪಾಯಿ ಇಳಿಕೆ

ಮತ್ತಷ್ಟು ಸುದ್ದಿಗಳು

vertical

Latest News

ಕೊಲೆಯಾದ ಸ್ಥಿತಿಯಲ್ಲಿ ಸಾಧುವಿನ ಮೃತದೇಹ ಪತ್ತೆ

newsics.com ಜೈಪುರ:  ರಾಜಸ್ತಾನದಲ್ಲಿ ಮತ್ತೊಂದು ಸಾಧು ನಿಗೂಢವಾಗಿ ಮೃತಪಟ್ಟಿದ್ದಾರೆ. ಕೊಲೆಯಾದ  ಸ್ಥಿತಿಯಲ್ಲಿ ಸಾಧುವಿನ ಮೃತ ದೇಹ ಪತ್ತೆಯಾಗಿದೆ. ಹನುಮಾನ್ ಘಡ್ ನ ಭಾಖ್ರವಾಲಿ ಎಂಬಲ್ಲಿ ಸಾಧು ನಾಗ...

ಶಾಲೆ, ಕಾಲೇಜುಗಳಲ್ಲಿ ರಾಷ್ಟ್ರ ಗೀತೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

newsics.com ಬೆಂಗಳೂರು:  ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿ ದಿನ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯ  ಸರ್ಕಾರ ಈ ಸಂಬಂಧ ಆದೇಶ ಹೊರಡಿಸಿದೆ. ಪದವಿ ಪೂರ್ವ ಕಾಲೇಜುಗಳಿಗೆ ಕೂಡ ಆದೇಶ ಅನ್ವಯವಾಗಲಿದೆ. ಸರ್ಕಾರಿ, ಖಾಸಗಿ  ಅನುದಾನ  ಮತ್ತು...

ಪತ್ನಿಯನ್ನು ಇತರ ಮಹಿಳೆಯರ ಜತೆ ಹೋಲಿಸುವುದು ಮಾನಸಿಕ ಕ್ರೌರ್ಯ: ಕೇರಳ ಹೈಕೋರ್ಟ್ ತೀರ್ಪು

newsics.com ಎರ್ನಾಕುಳಂ:  ಮದುವೆಯಾದ ಬಳಿಕ ಪತ್ನಿಯನ್ನು ಇತರ ಮಹಿಳೆಯರ ಜತೆ ಹೋಲಿಸುವ   ಪ್ರವೃತ್ತಿ ಇರುವವರಿಗೆ ಕೇರಳ ಹೈಕೋರ್ಟ್ ಎಚ್ಚರಿಕೆ ನೀಡಿದೆ. ನೀನು ಅವರಷ್ಟು ಸುಂದರವಾಗಿಲ್ಲ ಎಂದು ಮೂದಲಿಸುತ್ತಿದ್ದರೆ ಅದು ಮಾನಸಿಕ ಕ್ರೌರ್ಯ ಎಂದು ಕೇರಳ ಹೈಕೋರ್ಟ್...
- Advertisement -
error: Content is protected !!