ನವದೆಹಲಿ: ವಿಮಾನ ಹಾಗೂ ನುರಿತ ಚಾಲಕ ಸಿಬ್ಬಂದಿ ಕೊರತೆಯ ಕಾರಣ ಬೆಂಗಳೂರು ದೆಹಲಿ, ಮುಂಬೈ, , ಕೋಲ್ಕತಾ ಮತ್ತು ಪಾಟ್ನಾ ಸೇರಿದಂತೆ 18 ದೇಶಿಯ ವಿಮಾನ ಗಳ ಸಂಚಾರವನ್ನು ಗೋ ಏರ್ ರದ್ದುಪಡಿಸಿದೆ.
ವಿಮಾನಗಳು ಮತ್ತು ಸಿಬ್ಬಂದಿ ಕೊರತೆಯ ಕಾರಣದಿಂದ ಮುಂಬೈ, ಗೋವಾ, ಬೆಂಗಳೂರು, ದೆಹಲಿ, ಶ್ರೀನಗರ, ಜಮ್ಮು, ಪಾಟ್ನಾ, ಇಂದೋರ್ ಮತ್ತು ಕೋಲ್ಕತ್ತಾ ಸೇರಿದಂತೆ 18 ವಿಮಾನ ಸಂಚಾರವನ್ನು ಗೋಏರ್ ಸೋಮವಾರ ರದ್ದುಗೊಳಿಸಿದೆ ಎನ್ನಲಾಗುತ್ತಿದೆ. ವಿಮಾನಗಳ ಹಠಾತ್ ರದ್ದತಿಯಿಂದ ಪ್ರಯಾಣಿಕರಿಗೆ ಸಾಕಷ್ಟು ಅನಾನುಕೂಲತೆ ಉಂಟಾಗಿದೆ.
18 ವಿಮಾನ ಸಂಚಾರ ರದ್ದುಗೊಳಿಸಿದ ಗೋಏರ್
Follow Us