Wednesday, October 5, 2022

ಲ್ಯಾಪ್ ಟಾಪ್ ಕೊಡಿಸದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

Follow Us

NEWSICS.COM
ಹೈದ್ರಾಬಾದ್: ಲ್ಯಾಪ್ ಟಾಪ್ ಕೊಡಿಸಲಿಲ್ಲವೆಂದು ಗಣಿತಶಾಸ್ತ್ರದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ದೆಹಲಿಯ ಲೇಡಿ ಶ್ರೀ ರಾಮ್ ಕಾಲೇಜಿನ ವಿದ್ಯಾರ್ಥಿನಿ ಐಶ್ವರ್ಯ ರೆಡ್ಡಿ (19) ಲಾಕ್ ಡೌನ್ ನಿಂದ ಆನ್ಲೈನ್ ತರಗತಿಗಳು ಪ್ರಾರಂಭಿಸಿದಕ್ಕೆ ಸೆಕೆಂಡ್ ಹ್ಯಾಂಡ್ ಲ್ಯಾಪ್ ಟಾಪ್ ಕೊಡಿಸಲು ಕೇಳಿದ್ದಳು.
ಆದರೆ ಲಾಕ್ ಡೌನ್ ನಿಂದ ಮನೆಯ ಆರ್ಥಿಕ ಪರಿಸ್ಥಿತಿ ಹದಗೆಟ್ಟಿತ್ತು. ಆದ್ದರಿಂದ ಲ್ಯಾಪ್ ಟಾಪ್ ಕೊಡಿಸಲು ತಂದೆ ಸಮಯ ಕೇಳಿದ್ದರು. ವಿದ್ಯಾರ್ಥಿವೇತನ ಕೂಡ ವಿಳಂಬವಾಗಿತ್ತು. ಇದೇ ಕಾರಣಕ್ಕೆ ವಿದ್ಯಾರ್ಥಿನಿ ತೆಲಂಗಾಣದ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.

ನಟ ಅರ್ಜುನ್ ರಾಂಪಾಲ್ ನಿವಾಸದ ಮೇಲೆ ಎನ್ ಸಿ ಬಿ ದಾಳಿ

ಮತ್ತಷ್ಟು ಸುದ್ದಿಗಳು

vertical

Latest News

ಪ್ರಪಾತಕ್ಕೆ ಉರುಳಿದ ಬಸ್: 25 ಮಂದಿ ಸಾವು, 23 ಪ್ರಯಾಣಿಕರಿಗೆ ಗಾಯ

newsics.com ಪೌರಿ (ಉತ್ತರಾಖಂಡ): ಬಸ್ಸೊಂದು 500 ಮೀಟರ್ ಪ್ರಪಾತಕ್ಕೆ ಉರುಳಿದ ಪರಿಣಾಮ 25 ಪ್ರಯಾಣಿಕರು ಸಾವನ್ನಪ್ಪಿದ ಭೀಕರ ದುರಂತ ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ...

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...
- Advertisement -
error: Content is protected !!