Saturday, December 10, 2022

ವಿಷಕಾರಿ ಮದ್ಯಸೇವಿಸಿ 20 ಮಂದಿ ಸಾವು

Follow Us

newsics.com
ಪಾಣಿಪತ್​(ಹರಿಯಾಣ): ಸೋನಿಪತ್​​​ನಲ್ಲಿ ನಡೆದ ವಿಷಕಾರಿ ಮದ್ಯಸೇವನೆ ಪ್ರಕರಣ ಮರೆಯುವ ಮುನ್ನವೇ ಪಾಣಿಪತ್’ನಲ್ಲಿ ವಿಷಕಾರಿ ಮದ್ಯ ಸೇವಿಸಿ 20 ಮಂದಿ ಸಾವನ್ನಪ್ಪಿದ್ದಾರೆ.
ಇಲ್ಲಿನ ಧನಸೋಲಿ ಗ್ರಾಮದಲ್ಲಿ ಈ ದುರಂತ ನಡೆದಿದ್ದು, ವಿಷಪೂರಿತ ಮದ್ಯ ಸೇವಿಸಿ 20 ಮಂದಿ ಸ್ಥಳೀಯರು ಮೃತಪಟ್ಟಿದ್ದಾರೆ ಎಂದು ಸೋನಿಪತ್​​​​​​​​​ನ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿರೇಂದ್ರ ಸಿಂಗ್ ಮಾಹಿತಿ ನೀಡಿದ್ದಾರೆ.
ಘಟನೆ ಕುರಿತು ಈವರೆಗೂ ಪ್ರಕರಣ ದಾಖಲಾಗಿಲ್ಲ. ಮೃತಪಟ್ಟವರ ಪೈಕಿ ನಾಲ್ವರ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ತೃತೀಯ ಏಕದಿನ ಪಂದ್ಯ: ದ್ವಿಶತಕ ಬಾರಿಸಿದ ಈಶಾನ್ ಕಿಶನ್, ಭಾರತ ಬೃಹತ್ ಮೊತ್ತದತ್ತ

newsics.com ಢಾಕಾ:  ಬಾಂಗ್ಲಾ ವಿರುದ್ಧದ ಮೂರನೆ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಭಾರತದ ಈಶಾನ್ ಕಿಶನ್ ದ್ವಿಶತಕ ಸಿಡಿಸಿದ್ದಾರೆ. ಇದೀಗ 210 ರನ್ ಬಾರಿಸಿ ಈಶಾನ್ ಕಿಶನ್...

ಡಿಸೆಂಬರ್ 15ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ರಾಜ್ಯಕ್ಕೆ ಭೇಟಿ

newsics.com ಬೆಂಗಳೂರು:  ಗುಜರಾತ್ ಚುನಾವಣೆ ಬಳಿಕ ಬಿಜೆಪಿ ಹೈಕಮಾಂಡ್ ಇದೀಗ ರಾಜ್ಯದತ್ತ ದೃಷ್ಟಿ ನೆಟ್ಟಿದೆ. ಇದರ ಮೊದಲ ಭಾಗವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ರಾಜ್ಯ ಭೇಟಿ ನಿಗದಿ ಪಡಿಸಲಾಗಿದೆ. ಡಿಸೆಂಬರ್ 15ರಂದು...

ಕಾರ್ಕಳ ಬಳಿ ಭೀಕರ ಅಪಘಾತ: ದಂಪತಿ, ಮಗು ಸಹಿತ ಮೂವರ ಸಾವು

newsics.com ಮಂಗಳೂರು:  ಉಡುಪಿ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ  ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಕಾರ್ಕಳದ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟಿರುವ ಮೈನೇರು ಎಂಬಲ್ಲಿ ಈ ದುರಂತ ಸಂಭವಿಸಿದೆ. ಖಾಸಗಿ ಬಸ್ ಮತ್ತು...
- Advertisement -
error: Content is protected !!