Saturday, January 28, 2023

ಎಲ್ ಪಿಜಿ ಸಿಲಿಂಡರ್ ಗಳ ಬೆಲೆ ಶೇ. 20ರಷ್ಟು ಹೆಚ್ಚಳ

Follow Us

ನವದೆಹಲಿ:  ಗಗನಕ್ಕೇರಿದ್ದ ತರಕಾರಿ ಮತ್ತು ಈರುಳ್ಳಿ ಬೆಲೆ ಇಳಿಯುತ್ತಿದ್ದಂತೆ ಇದೀಗ ಅಡುಗೆ ಅನಿಲ ಸಿಲಿಂಡರ್  (ಎಲ್ ಪಿ ಜಿ)   ಬೆಲೆ ಸರಾಸರಿ ಶೇ. 20ರಷ್ಟು ಏರಿಕೆಯಾಗಿದೆ.

ಬೆಂಗಳೂರು ಸೇರಿದಂತೆ ದೇಶದ ಎಲ್ಲ ಮೆಟ್ರೋ ನಗರಗಳಲ್ಲಿ ಇಂದಿನಿಂದಲೇ  ಸಬ್ಸಿಡಿರಹಿತ ಸಿಲಿಂಡರ್ ಗಳ ಬೆಲೆ ಭಾರೀ ಏರಿಕೆಯಾಗಲಿದೆ. ಇದಕ್ಕೂ ಮೊದಲು ಗ್ಯಾಸ್ ಸಿಲಿಂಡರ್ ಗಳ  ಬೆಲೆಯಲ್ಲಿ 19 ರೂಪಾಯಿ ಏರಿಕೆಯಾಗಿತ್ತು. ದ

ೆಹಲಿಯಲ್ಲಿ 14.2 ಕೆ.ಜಿ. ತೂಕದ ಎಲ್ ಪಿಜಿ ಸಿಲಿಂಡರ್ಗಳ ಬೆಲೆ 858.50 ರೂ. (144.50 ರೂ. ಹೆಚ್ಚಳ) ಇದೆ. ಕೊಲ್ಕತಾದಲ್ಲಿ 896 ರೂ. (149 ರೂ. ಹೆಚ್ಚಳ), ಮುಂಬೈನಲ್ಲಿ 829.50 (145 ರೂ. ಹೆಚ್ಚಳ), ಹಾಗೂ ಚೆನ್ನೈನಲ್ಲಿ 881 ರೂ. (147 ರೂ. ಹೆಚ್ಚಳ) ಆಗಿದೆ. ಬೆಂಗಳೂರಿನಲ್ಲಿ ಇಂಡೇನ್ ಸಿಲಿಂಡರ್ ಬೆಲೆ  850 ರೂಪಾಯಿ  ಗಡಿ ದಾಟಿದೆ.

ಮತ್ತಷ್ಟು ಸುದ್ದಿಗಳು

vertical

Latest News

ನಟ ನಂದಮೂರಿ ತಾರಕ ರತ್ನ ಬೆಂಗಳೂರಿಗೆ ಶಿಫ್ಟ್

newsics.com  ವಿಜಯವಾಡ: ತೀವ್ರ ಅಸ್ವಸ್ಥರಾಗಿರುವ ನಟ ನಂದಮೂರಿ ತಾರಕ ರತ್ನ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಇದೀಗ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಅವರನ್ನು ದಾಖಲಿಸಲಾಗಿದೆ. ಆಂಧ್ರ...

ಗಣರಾಜ್ಯೋತ್ಸವದಿನದಂದು ಪ್ರಧಾನಿ ಮೋದಿಯ ರಕ್ಷಣೆ ಹೊಣೆ ಹೊತ್ತ ಮಂಗಳೂರಿನ ಐಪಿಎಸ್ ಅಧಿಕಾರಿ

newsics..com  ಮಂಗಳೂರು: ಜನವರಿ 26ರಂದು ಕರ್ತವ್ಯ ಪಥದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರ ಹಿಂದೆ ನಿಂತು ಎಲ್ಲವನ್ನು ಹದ್ದು ಕಣ್ಣಿನಿಂದ ವೀಕ್ಷಿಸುತ್ತಿದ್ದ ಪೊಲೀಸ್ ಅಧಿಕಾರಿ ಮೂಲತ: ಮಂಗಳೂರಿನವರು. ಮಾಜಿ ಮೇಯರ್ ಶಂಕರ್ ಭಟ್...

ನನಗೆ ನಿದ್ದೆ ಬರುತ್ತಿದೆ, ದಯವಿಟ್ಟು ರೈಡ್ ಕ್ಯಾನ್ಸಲ್ ಮಾಡಿ ಎಂದ ಉಬರ್ ಚಾಲಕ

newsics.com ಬೆಂಗಳೂರು: ವೆಬ್ ಆಧಾರಿತ ಸೇವೆ ನೀಡುವ ಕಾರು ಚಾಲಕರು ದಿನದ 24 ಗಂಟೆಯೂ ಅಲರ್ಟ್ ಆಗಿರುತ್ತಾರೆ. ಕೆಲವೊಮ್ಮೆ ಇಲ್ಲದ ಕಾರಣ ನೀಡಿ ಅಂತಿಮ ಕ್ಷಣದಲ್ಲಿ ರೈಡ್ ಕ್ಯಾನ್ಸಲ್ ಮಾಡುತ್ತಾರೆ. ಇದು...
- Advertisement -
error: Content is protected !!