Monday, September 27, 2021

ಮುಂಬೈಯಲ್ಲಿ 2005ರ ಶತಮಾನದ ಮಳೆಯ ಚಿತ್ರ ಶೇರ್ ಮಾಡಿದ ನೆಟ್ಟಿಗರು

Follow Us

newsics.com

ಮುಂಬೈ: 2005 ಜುಲೈ 27ನ್ನು ಮುಂಬೈ ನಗರದ ನಾಗರಿಕ ಎಂದಿಗೂ ಮರೆಯುವುದಿಲ್ಲ. ಆ ದಿನ ಅಷ್ಟು ಭೀಕರವಾಗಿತ್ತು. ಶತಮಾನದ ದಾಖಲೆ ಮಳೆಗೆ ಮುಂಬೈ ಮಹಾನಗರಿ ಅಂದು ಸಾಕ್ಷಿ.ಯಾಗಿತ್ತು

24 ಗಂಟೆ ಅವಧಿಯಲ್ಲಿ 50 ಸೆಂಟಿಮೀಟರ್ ಗಿಂತ ಹೆಚ್ಚು ಮಳೆ ದಾಖಲಾಗಿತ್ತು.

ಇದು ಕಂಡು ಕೇಳರಿಯದ ಪ್ರವಾಹ ಪರಿಸ್ಥಿತಿಗೆ ಕಾರಣವಾಗಿತ್ತು. ಇದೀಗ ಮುಂಬೈ ಮಹಾನಗರದಲ್ಲಿ ಮಳೆ  ಸುರಿಯುತ್ತಿರುವ ಹಿನ್ನೆಲೆಯಲ್ಲಿ ನೆಟ್ಟಿಗರು ಅಂದಿನ 2005ರ ಜುಲೈ 27ರ ಮಳೆಯ ಚಿತ್ರವನ್ನು ಶೇರ್ ಮಾಡಿದ್ದಾರೆ.

ಶಾಲಾ ಮಕ್ಕಳು ಮಳೆಯಲ್ಲಿ ಸಿಲುಕಿ 12 ಗಂಟೆ ಕಳೆದು ಮನೆ ತಲುಪಿದ್ದರು. ಮುಂಬೈ ನಾಗರಿಕರು ತಮ್ಮ ಮನೆಯ ಬಾಗಿಲು ತೆರೆದು ಅಪರಿಚಿತರಿಗೆ ಅಂದು ನೆರವು  ನೀಡಿದ್ದರು.

ಮತ್ತಷ್ಟು ಸುದ್ದಿಗಳು

Latest News

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಮತ್ತೆ ಅಪಘಾತ: ಇಬ್ಬರು ಟೆಕ್ಕಿಗಳ ಸಾವು

newsics.com ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಮತ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಟೆಕ್ಕಿಗಳು ಅಸುನೀಗಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಫೇಸ್ 1 ಹಾಗೂ ಫೇಸ್ 2 ಬೆಸೆಯುವ ಲಿಂಕ್...

ಹೊಸ ಸಂಸತ್ ಕಟ್ಟಡ ನಿರ್ಮಾಣ ಸ್ಥಳಕ್ಕೆ ಪ್ರಧಾನಿ ಮೋದಿ ದಿಢೀರ್ ಭೇಟಿ

newsics.com ನವದೆಹಲಿ: ಪ್ರಧಾನಿ ನರೇಂದ್ರ‌ ಮೋದಿ ಭಾನುವಾರ ರಾತ್ರಿ ಹೊಸ ಸಂಸತ್‌ ಕಟ್ಟಡದ‌ ನಿರ್ಮಾಣ ಸ್ಥಳಕ್ಕೆ ದಿಢೀರ್ ಭೇಟಿ‌ ನೀಡಿದರು. ಅಮೆರಿಕದಿಂದ ಹಿಂದಿರುಗಿ 24 ಗಂಟೆಗಿಂತಲೂ ಮುಂಚೆ ಪ್ರಧಾನಿ ಮೋದಿ ಭಾನುವಾರ ರಾತ್ರಿ 8: 45...

ಮುಂಬೈ ವಿರುದ್ಧ ರಾಯಲ್ ಚಾಲೆಂಜರ್ಸ್’ಗೆ 54 ರನ್’ಗಳ ಭರ್ಜರಿ ಜಯ

newsics.com ದುಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭಾನುವಾರ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಲ್ ಪಂದ್ಯದಲ್ಲಿ 54 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ನಾಯಕ ವಿರಾಟ್ ಕೊಹ್ಲಿ (51) ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್...
- Advertisement -
error: Content is protected !!