Tuesday, March 9, 2021

ದೇಶದಲ್ಲಿ ಒಂದೇ ದಿನ 20121 ಮಂದಿಗೆ ಕೊರೋನಾ ಸೋಂಕು; 279 ಬಲಿ

newsics.com
ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ತುಸು ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 20,021 ಮಂದಿ ಕೊರೋನಾ ಸೋಂಕಿತರು ಪತ್ತೆಯಾಗಿದ್ದಾರೆ. ಒಟ್ಟು 1,02,07,871 ಕೊರೋನಾ ಸೋಂಕಿತರಿದ್ದಾರೆ.
ಒಂದೇ ದಿನದಲ್ಲಿ 279 ಮಂದಿ ಮೃತಪಟ್ಟಿದ್ದಾರೆ. ಈವರೆಗೆ 1,47,901 ಮಂದಿ ಸಾವನ್ನಪ್ಪಿದ್ದಾರೆ. 2,77,301 ಸಕ್ರಿಯ ಪ್ರಕರಣಗಳಿವೆ.
ಕಳೆದ 24 ಗಂಟೆಯಲ್ಲಿ 21,131 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೆ 97,82,669 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 16,88,18,054 ಮಾದರಿಯನ್ನು ಪರೀಕ್ಷಿಸಲಾಗಿದೆ. ಡಿಸೆಂಬರ್ 27 ರಂದು 7,15,397 ಮಾದರಿಯನ್ನು ಪರೀಕ್ಷಿಸಲಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಇಂದು, ನಾಳೆ 4 ರಾಜ್ಯಗಳಲ್ಲಿ ಕೊರೋನಾ ಲಸಿಕೆ ನೀಡಿಕೆ ಅಣಕು ಅಭಿಯಾನ

ಉತ್ತರಾಖಂಡ ಸಿಎಂ ರಾವತ್ ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಇಸ್ರೇಲ್’ನಲ್ಲಿ ಮೂರನೇ ಬಾರಿ ಲಾಕ್ ಡೌನ್ ಘೋಷಣೆ

ಕೊರೋನಾ ಕಾಲದಲ್ಲಿ ದೇಶದೆಲ್ಲೆಡೆ ಕಾಂಡೋಮ್’ಗೆ ಭಾರೀ ಬೇಡಿಕೆ!

ಮತ್ತಷ್ಟು ಸುದ್ದಿಗಳು

Latest News

ಪಶ್ಚಿಮ ಬಂಗಾಳದಲ್ಲಿ 8 ಹಂತದಲ್ಲಿ ಚುನಾವಣೆ: ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.com ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ 8 ಹಂತಗಳಲ್ಲಿ ನಡೆಯುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಮಂಗಳವಾರ(ಮಾ.9) ವಜಾಗೊಳಿಸಿದೆ.ಕೇರಳ ಮತ್ತು ತಮಿಳುನಾಡು...

ಉತ್ತರಾಖಂಡ್ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ರಾಜೀನಾಮೆ ಸಾಧ್ಯತೆ

newsics.com ಡೆಹ್ರಾಡೂನ್:  ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಉತ್ತರಾಖಂಡ್ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ರಾಜೀನಾಮೆ ನೀಡುವ ಸಾಧ್ಯತೆ ಬಹುತೇಕ ಖಚಿತವಾಗಿದೆ. ಸಂಜೆ ನಾಲ್ಕು ಗಂಟೆಗೆ ಅವರು ರಾಜ್ಯಪಾಲರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ. ಇದಕ್ಕೊ ಮೊದಲು...

ಕೊರೋನಾ ಲಸಿಕೆ ಪಡೆದ 48 ಗಂಟೆ ತನಕ ವಿಮಾನ ಚಲಾಯಿಸುವಂತಿಲ್ಲ

newsics.com ನವದೆಹಲಿ:  ಕೊರೋನಾ ಲಸಿಕೆ ಸ್ವೀಕಾರ ಸಂಬಂಧ ವಿಮಾನಯಾನ ಸಿಬ್ಬಂದಿಗೆ ನಾಗರಿಕ ವಿಮಾನಯಾನ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ವಿಮಾನದ ಪೈಲಟ್ ಮತ್ತು ಇತರ ಸಿಬ್ಬಂದಿ ಕೊರೋನಾ ಲಸಿಕೆ ಪಡೆದಿದ್ದರೆ ಇದನ್ನು ಕಟ್ಟು ನಿಟ್ಟಾಗಿ...
- Advertisement -
error: Content is protected !!