Friday, September 30, 2022

ವಂದೇ ಮಾತರಂ ಮಿಷನ್ ಅಡಿ ಸ್ವದೇಶ ಸೇರಿದ 20ಲಕ್ಷ ಭಾರತೀಯರು

Follow Us

ಬೆಂಗಳೂರು: ವಂದೇ ಭಾರತ್ ಮಿಷನ್ ಅಡಿಯಲ್ಲಿ ಈವರೆಗೆ 20 ಲಕ್ಷ ಭಾರತೀಯರನ್ನು ವಿದೇಶಗಳಿಂದ ಭಾರತಕ್ಕೆ ಕರೆತರಲಾಗಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ ದೀಪ್ ಸಿಂಗ್ ಪುರಿ ಅವರು ಗುರುವಾರ(ಅ.8)ತಿಳಿಸಿದ್ದಾರೆ.

ಕೋವಿಡ್ -19 ನಿಂದ ವಿದೇಶದಲ್ಲಿ ಸಿಲುಕಿದ್ದ ಭಾರತೀಯರನ್ನು ಕರೆತರಲು ವಿದೇಶಾಂಗ ಸಚಿವಾಲಯ ಜನರಿಂದ ಮನವಿಗಳನ್ನು ಸ್ವೀಕರಿಸಿ ವಿದೇಶದಿಂದ ಕರೆತರಲು 16 ದೇಶಗಳೊಂದಿಗೆ ಒಪ್ಪಂದವನ್ನು ಮಾಡಿಕೊಂಡಿತ್ತು ಈ ಮೂಲಕ ಮೊದಲ ಹಂತದಲ್ಲಿ 64 ದೇಶಗಳಿಂದ 12, 708 ಜನರನ್ನು ಕರೆತರಲಾಯಿತು ಅಲ್ಲದೆ ಸಂಕಷ್ಟ ಸಂದರ್ಭದಲ್ಲಿ 120 ದೇಶಗಳಿಗೆ ಔಷಧಿಯನ್ನೂ ಸಹ ಪೂರೈಕೆ ಮಾಡಲಾಗಿದೆ. ವಿದೇಶಗಳಲ್ಲಿರುವವರನ್ನು ಸ್ವದೇಶಕ್ಕೆ ಕರೆತರಲು ನಡೆಸಿದ ಅಭಿಯಾನ ನಿರೀಕ್ಷೆಗೂ ಮೀರಿ ಯಶಸ್ಸು ಕಂಡಿದೆ ಎಂದು ಹರ್ ದೀಪ್ ಸಿಂಗ್ ಪುರಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಉಕ್ರೇನ್‌ನ 4 ಪ್ರದೇಶಗಳು ರಷ್ಯಾ ವಶ- ಒಪ್ಪಂದಕ್ಕೆ ಸಹಿ ಹಾಕಿದ ಪುಟಿನ್‌!

newsics.com ರಷ್ಯಾ: ಉಕ್ರೇನ್‌ನ ನಾಲ್ಕು ರಾಜ್ಯಗಳನ್ನು ಅಧಿಕೃತವಾಗಿ ರಷ್ಯಾ ಸುಪರ್ದಿಗೆ ತೆಗೆದುಕೊಂಡಿದೆ. ರಷ್ಯಾ ಇಂದು ಉಕ್ರೇನ್‌ನ 4 ರಾಜ್ಯಗಳನ್ನು ತನ್ನ ಭೂಪ್ರದೇಶದಲ್ಲಿ ಸೇರಿಸಿದೆ. ಈ ಪ್ರದೇಶಗಳು ಡೊನೆಟ್ಸ್ಕ್,...

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ ಭಾರತ್ ರೈಲಿಗೆ ಚಾಲನೆ ನೀಡಿ ಬಳಿಕ...

ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಇನ್ನಿಲ್ಲ

newsics.com ಮೈಸೂರು: ಖ್ಯಾತ ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಶುಕ್ರವಾರ ನಿಧನರಾದರು. ವೀಣೆ ಶೇಷಣ್ಣ ಅವರ ವಂಶದಲ್ಲಿ ಜನಿಸಿದ್ದ ಮೈಸೂರು ವಿ. ಸುಬ್ರಹ್ಮಣ್ಯ ಅವರು ಸಹಜವಾಗಿಯೇ ಸಂಗೀತಾಸಕ್ತಿ ಹೊಂದಿದ್ದರು. ಮೈಸೂರು ವಿ. ಸುಬ್ರಹ್ಮಣ್ಯ ಅವರ...
- Advertisement -
error: Content is protected !!