newsics.com
ನವದೆಹಲಿ: ದೇಶದಲ್ಲಿ ಹೊಸದಾಗಿ 21, 257 ಕೊರೋನಾ ಸೋಂಕು ಪ್ರಕರಣ ವರದಿಯಾಗಿದೆ. ಇದೀಗ ದೇಶದ ವಿವಿಧ ಆಸ್ಪತ್ರೆಗಳಲ್ಲಿ 2, 40, 221 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದು 205 ದಿನಗಳಲ್ಲಿನ ಅತ್ಯಂತ ಕಡಿಮೆ ಸಕ್ರಿಯ ಪ್ರಕರಣವಾಗಿದೆ.
ಇದೇ ವೇಳೆ ದಸರಾ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳು ಮುನ್ನೆಚ್ಚರಿಕೆ ವಹಿಸಬೇಕು ಎಂದು ಕೇಂದ್ರ ಆರೋಗ್ಯ ಇಲಾಖೆ ಸಲಹೆ ನೀಡಿದೆ. ಕೇರಳದಲ್ಲಿ ನಿಧಾನವಾಗಿ ಕೊರೋನಾ ನಿಯಂತ್ರಣಕ್ಕೆ ಬರುತ್ತಿದೆ. ಕೇರಳದಲ್ಲಿ ಸಾವಿನ ಸಂಖ್ಯೆ ಹೆಚ್ಚಾಗಿದೆ.