Wednesday, July 6, 2022

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2,226 ಕೋವಿಡ್ ಪ್ರಕರಣ ಪತ್ತೆ 

Follow Us

newsics.com

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2,226 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು 65 ಮಂದಿ ಮೃತಪಟ್ಟಿದ್ದಾರೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,31,36,317 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,99,382 ಮಂದಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು ಇದುವರೆಗೆ 84,63,54,773 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ.

ಫ್ಲೈ ಓವರ್ ನಿಂದ ಕೆಳಗೆ ಬಿದ್ದ ಬೈಕ್ ಸವಾರ ಮೃತ್ಯು

ಮತ್ತಷ್ಟು ಸುದ್ದಿಗಳು

vertical

Latest News

ಅವಧಿಗೂ ಮುನ್ನವೇ ಖೈದಿಗಳ ಬಿಡುಗಡೆ : ಕೇಂದ್ರ

newsics.com ನವದೆಹಲಿ: ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ 50 ವರ್ಷ ಮೇಲ್ಪಟ್ಟ ಮಹಿಳಾ ಖೈದಿ, ತೃತೀಯ ಲಿಂಗಿ, 60 ವರ್ಷ ಮೇಲ್ಪಟ್ಟ ಪುರುಷ ಮತ್ತು ಅಂಗವಿಕಲ ಖೈದಿಗಳನ್ನೂ ಸೆರೆವಾಸದಿಂದ...

ಸಾವಿರ ಕೋಟಿಯ ಗುರೂಜಿ ದಾರುಣ ಅಂತ್ಯ

newsics.com ಹುಬ್ಬಳ್ಳಿ; ವಾಸ್ತು ಶಾಸ್ತ್ರ  ಹೇಳುವ ಮೂಲಕ ಕರ್ನಾಟಕ ಮಾತ್ರವಲ್ಲದೆ ಇಡೀ ದೇಶಾದ್ಯಂತ ಚಿರಪರಿಚಿತರಾಗಿದ್ದ ಸರಳ ವಾಸ್ತು ಚಂದ್ರಶೇಖರ್ ಗುರೂಜಿ ಅವರನ್ನು ಇಂದು (ಜು.5) ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಆಸ್ತಿ...

ದಿಢೀರ್ ಶಬ್ದದಿಂದ ಭೂಮಿ ಸೀಳು, ಭಯಭೀತರಾದ ಶಿವಮೊಗ್ಗ ಮಂದಿ

newsics.com ಶಿವಮೊಗ್ಗ: ದಿಢೀರ್ ಶಬ್ದದಿಂದ ಭೂಮಿ ಸೀಳಾಗಿರುವ ಘಟನೆ ಸಾಗರದ ನೆಹರು ನಗರದಲ್ಲಿ ನಡೆದಿದೆ. ಒಮ್ಮೆಲೆ ಬಂದ ಶಬ್ದಕ್ಕೆ ನೆಹರು ನಗರದ ನಿವಾಸಿಗಳು ಭಯಭೀತರಾಗಿ ಹೊರಗೆ ಬಂದು ನೋಡಿದರೆ, ಭೂಮಿ ಸೀಳಾಗಿರುವುದು ಕಂಡು ಬಂದಿದೆ. ಭೂಮಿಯಿಂದ...
- Advertisement -
error: Content is protected !!