Sunday, December 5, 2021

24 ಗಂಟೆ ಅವಧಿಯಲ್ಲಿ 106 ಕೊರೋನಾ ಸೋಂಕು ಪ್ರಕರಣ

Follow Us

ನವದೆಹಲಿ: ಕಳೆದ 24 ಗಂಟೆ ಅವಧಿಯಲ್ಲಿ ದೇಶದಲ್ಲಿ ಹೊಸತಾಗಿ 106 ಕೊರೋನಾ ಪ್ರಕರಣ ದೃಢಪಟ್ಟಿದೆ. ಇದೇ ಅವಧಿಯಲ್ಲಿ 6 ಮಂದಿ ರೋಗಕ್ಕೆ ಬಲಿಯಾಗಿದ್ದಾರೆ. ನವದೆಹಲಿಯಲ್ಲಿ ಕೇಂದ್ರ ಆರೋಗ್ಯ ಇಲಾಖೆ ಈ ಮಾಹಿತಿ ನೀಡಿದೆ.  ದೇಶದಲ್ಲಿ ಇದುವರೆಗೆ  979 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ.  ಇದೇ ವೇಳೆ ಕೊರೋನಾದಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿರುವವರಿಗೆ ಸಲಹೆ ನೀಡಲು ಯೋಜನೆಯೊಂದನ್ನು ಹಮ್ಮಿಕೊಳ್ಳಲಾಗಿದೆ. ದೂರವಾಣಿ ಮೂಲಕ  ಸೂಕ್ತ ಸಲಹೆ ದೊರೆಯಲಿದ್ದು, ಬೆಂಗಳೂರಿನ ನಿಮಾನ್ಸ್ ಇದರ ನೇತೃತ್ವ ವಹಿಸಲಿದೆ.

ಮತ್ತಷ್ಟು ಸುದ್ದಿಗಳು

Latest News

ಮುಂಬೈ ಏರ್‌ಪೋರ್ಟ್‌ನಲ್ಲಿ ನಟಿ ಜಾಕ್ವೆಲಿನ್ ಫೆರ್ನಾಂಡೀಸ್‌ಗೆ ತಡೆ

newsics.com ಮುಂಬೈ: ಖ್ಯಾತ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಅವರಿಗೆ ಮುಂಬೈ ಏರ್‌ಪೋರ್ಟ್‌ನಲ್ಲಿ ಅಧಿಕಾರಿಗಳು ತಡೆಯೊಡ್ಡಿದ್ದಾರೆ. ದುಬೈಗೆ ಹೊರಟಿದ್ದ ಜಾಕ್ವೆಲಿನ್ ಫೆರ್ನಾಂಡೀಸ್ ಅವರನ್ನು ಲುಕೌಟ್ ನೋಟಿಸ್ ಜಾರಿ ಹಿನ್ನೆಲೆಯಲ್ಲಿ ತಡೆಯಲಾಗಿದೆ....

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 29,52,708 ಜನ ಗುಣಮುಖರಾಗಿದ್ದಾರೆ. 6 ಜನ ಸೋಂಕಿತರು...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...
- Advertisement -
error: Content is protected !!