Thursday, December 2, 2021

ಮಹಾರಾಷ್ಟ್ರದಲ್ಲಿ ಹೊಸದಾಗಿ 23 ಕೊರೋನಾ ಪ್ರಕರಣ ಪತ್ತೆ

Follow Us

ಮುಂಬೈ:  ಮಹಾರಾಷ್ಟ್ರದಲ್ಲಿ ಮಾರಕ ಕೊರೋನಾದ ರಣಕೇಕೆ ಮುಂದುವರಿದಿದೆ. ಹೊಸದಾಗಿ ರಾಜ್ಯದಲ್ಲಿ 23 ಕೊರೋನಾ ಪ್ರಕರಣ ವರದಿಯಾಗಿದೆ. ಇದು ರಾಜ್ಯ ಸರ್ಕಾರಕ್ಕೆ ಕಳವಳ ಮೂಡಿಸಿದೆ. ಅತ್ಯಂತ ಬಿಗಿ ಕ್ರಮದ ಹೊರತಾಗಿಯೂ ಕೊರೋನಾ ವ್ಯಾಪಿಸುತ್ತಿರುವುದು ಚಿಂತೆ ಮೂಡಿಸಿದೆ.  ಇದೇ ವೇಳೆ ದೆಹಲಿಯ ಮಸೀದಿ ಸಭೆಯಲ್ಲಿ ಪಾಲ್ಗೊಂಡ ಬಳಿಕ ಮಾಹಿತಿ ನೀಡದ ಆರೋಪಕ್ಕೆ ಸಂಬಂಧಿಸಿದಂತೆ 150 ಮಂದಿಯ ವಿರುದ್ದ ಪೊಲೀಸರು ಎಫ್  ಐ ಆರ್ ದಾಖಲಿಸಿದ್ದಾರೆ

ಮತ್ತಷ್ಟು ಸುದ್ದಿಗಳು

Latest News

‘ಮಿರ್ಜಾಪುರ್’ ಖ್ಯಾತಿಯ ನಟ ಬ್ರಹ್ಮ ಮಿಶ್ರಾ ಮೃತದೇಹ ಪತ್ತೆ!

newsics.com ಮುಂಬೈ: 'ಮಿರ್ಜಾಪುರ್' ವೆಬ್ ಸೀರೀಸ್ ನಲ್ಲಿ ಲಲಿತ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ನಟ ಬ್ರಹ್ಮ ಮಿಶ್ರಾ ಮುಂಬೈನಲ್ಲಿ ನಿಧನರಾಗಿದ್ದಾರೆ. ಮುಂಬೈನ ವರ್ಸೋವಾದಲ್ಲಿರುವ ಅವರ ಫ್ಲಾಟ್‌ ನಲ್ಲಿ ಅರೆ...

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ ಸುಟ್ಟ ಗಾಯಗಳಾಗಿತ್ತು. ಮಗುವನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ,...

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ ಕಟ್ಟೆಚ್ಚರ ವಹಿಸಿದೆ ಎಂದು ಹೇಳಿದ್ದಾರೆ. ಇಬ್ಬರ ಸಂಪರ್ಕಿತರನ್ನು...
- Advertisement -
error: Content is protected !!