ಲಕ್ನೋ: ಉತ್ತರ ಪ್ರದೇಶದ ಔರಿಯ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ 24 ವಲಸೆ ಕಾರ್ಮಿಕರು ಸಾವನ್ನಪ್ಪಿದ್ದಾರೆ. 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ. ಎರಡು ಟ್ರಕ್ ಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ವಲಸೆ ಕಾರ್ಮಿಕರು ಗೋರಖ್ ಪುರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ರಾಜಸ್ತಾನದಿಂದ ಈ ವಲಸೆ ಕಾರ್ಮಿಕರು ತಮ್ಮ ಸ್ವಂತ ಊರುಗಳಿಗೆ ತೆರಳುತ್ತಿದ್ದರು ಎಂದು ವರದಿಯಾಗಿದೆ. ಕಳೆದ ವಾರ ಮಹಾರಾಷ್ಟ್ರದ ಔರಂಗಬಾದ್ ನಲ್ಲಿ ಹಳಿಯಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ರೈಲು ಹರಿದ ಪರಿಣಾಮ 17 ಕಾರ್ಮಿಕರು ಸಾವನ್ನಪ್ಪಿದ್ದರು
ಮತ್ತಷ್ಟು ಸುದ್ದಿಗಳು
ಟಿ20 ಸರಣಿ: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಸೋಲು
newsics.com
ರಾಂಚಿ: ಟಿ20 ಸರಣಿಯ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ ಸೋಲನುಭವಿಸಿದೆ.
ರಾಂಚಿಯಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಪ್ರವಾಸಿ ತಂಡ ನ್ಯೂಜಿಲೆಂಡ್ 21 ರನ್ಗಳ ಜಯ ದಾಖಲಿಸಿದೆ.
ಟಾಸ್ ಗೆದ್ದ ಭಾರತ ನ್ಯೂಜಿಲೆಂಡ್ಗೆ...
55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ ಗೋ ಫಸ್ಟ್ ಏರ್ಲೈನ್ಗೆ 10 ಲಕ್ಷ ದಂಡ
newsics.com
ದೆಹಲಿ: 55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ ಗೋ ಫಸ್ಟ್ ಏರ್ಲೈನ್ಗೆ 10 ಲಕ್ಷ ದಂಡ ವಿಧಿಸಲಾಗಿದೆ.
ಬೆಂಗಳೂರು ವಿಮಾನ ನಿಲ್ದಾಣದಲ್ಲಿ 55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ ವಿಮಾನವೊಂದರ ಬಗ್ಗೆ ನಾಗರಿಕ ವಿಮಾನಯಾನ ನಿಯಂತ್ರಕ...
ನಟಿ ಅದಿತಿಯ ಮಾಜಿ ಪತಿ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಡಿಸೈನರ್
newsics.com
ಮುಂಬೈ: ಬಾಲಿವುಡ್ ಹಿರಿಯ ನಟಿ ನೀನಾ ಗುಪ್ತಾ, ಕ್ರಿಕೆಟಿಗ ವಿವಿಯನ್ ರಿಚರ್ಡ್ಸ್ ಪುತ್ರಿ ಮಸಾಬಾ ಗುಪ್ತಾ ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ.
ನಟ ಸತ್ಯದೀಪ್ ಮಿಶ್ರಾ ಜೊತೆ ಮಸಾಬಾ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಈ ಕುರಿತು ನವಜೋಡಿ...
ಖಗೋಳದ ಅಪರೂಪದ ಅತಿಥಿ ಧೂಮಕೇತು ವಿದಾಯಕ್ಕೆ ಸಿದ್ಧ!
newsics.com
ನವದೆಹಲಿ: ಖಗೋಳದ ಅಪರೂಪದ ಅತಿಥಿಯೊಂದು ನಮಗೆಲ್ಲ ವಿದಾಯ ಹೇಳಲು
ಸಿದ್ಧವಾಗುತ್ತಿದೆ.
ಖಗೋಳದ ಅಪರೂಪದ ಅತಿಥಿ ಹಸಿರು ಬಣ್ಣದ ಸಿ/2022 ಇ3 ದೀರ್ಘಾವಧಿಯ ಧೂಮಕೇತು ನಮಗೆಲ್ಲ ವಿದಾಯ ಹೇಳಲು ಸಿದ್ಧವಾಗುತ್ತಿದೆ. ಮತ್ತೆ ಇದರ ಭೇಟಿ ಬರೋಬ್ಬರಿ 50,000...
ಸರ್ಕಾರಿ ಕೆಲಸದಲ್ಲಿರುವ ವಧು ಬೇಕು- ಹುಡುಗಿಗಾಗಿ ಪೋಸ್ಟರ್ ಹಿಡಿದು ನಿಂತ ಯುವಕ
newsics.com
ಮಧ್ಯಪ್ರದೇಶ: ಯುವಕನೋರ್ವ ಮದುವೆಯಾಗುವ ಹುಡುಗಿಗಾಗಿ ವಿಭಿನ್ನವಾದ ಜಾಹೀರಾತು ನೀಡಿದ್ದಾನೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ತಾನು ಮದುವೆಯಾಗುವ ಹುಡುಗಿಯಲ್ಲಿ ಈ ರೀತಿಯ ಅರ್ಹತೆಗಳನ್ನು ನಿರೀಕ್ಷಿಸುತ್ತಿರುವುದಾಗಿ ಕೆಲವೊಂದು ಅರ್ಹತೆಗಳನ್ನು ದೊಡ್ಡದಾದ ಅಕ್ಷರದಲ್ಲಿ ಪ್ಲೇಕಾರ್ಡ್ನಲ್ಲಿ...
ಉಕ್ರೇನ್ ಮೇಲೆ ರಷ್ಯಾ ಕ್ಷಿಪಣಿ ದಾಳಿ, 11 ಮಂದಿ ಸಾವು
newsics.com
ಕೀವ್: ಉಕ್ರೇನ್ ಮೇಲೆ ರಷ್ಯಾ ಪಡೆಗಳು ನಡೆಸಿದ ಕ್ಷಿಪಣಿ ಮತ್ತು ಸ್ವಯಂ ಸೋಟಿಸುವ ಡ್ರೋನ್ ದಾಳಿಗೆ 11 ಮಂದಿ ಮೃತಪಟ್ಟಿದ್ದಾರೆ.
ಅಮೆರಿಕ, ಜರ್ಮನಿ ಅತ್ಯಾಧುನಿಕ ಯುದ್ಧ ಟ್ಯಾಂಕ್ಗಳನ್ನು ಉಕ್ರೇನ್ಗೆ ಪೂರೈಸುವುದಾಗಿ ಘೋಷಿಸಿದ ಬೆನ್ನಲ್ಲೇ ಉಕ್ರೇನ್...
ಉದ್ಯಮಿ ಸುಕೇಶ್ ಚಂದ್ರಶೇಖರ್ಗಾಗಿ ಹಾಟ್ ನಟಿಯರ ಮಧ್ಯೆ ಕಿತ್ತಾಟ
newsics.com
ಮುಂಬೈ: ಬಾಲಿವುಡ್ ನಟಿ ನೋರಾ ಫತೇಹಿ ಹಾಗು ಜಾಕ್ವೆಲಿನ್ ಫರ್ನಾಂಡೀಸ್ ನಡುವೆ ಉದ್ಯಮಿ ಸುಕೇಶ್ ಚಂದ್ರಶೇಖರ್ಗೆ ವಾರ್ ಜೋರಾಗಿದೆ.
ಪೋಲೀಸ್ ಕಸ್ಟಡಿಯಲ್ಲಿರೋ ಸುಕೇಶ್, ಜಾಕ್ವೆಲೀನ್ ಮತ್ತು ನೂರಾ ಮಧ್ಯೆ ಇದ್ದ ಮುನಿಸಿನ ಬಗ್ಗೆ ಖಾಕಿ...
ಮತ್ತೆ ಭಾರತ–ಚೀನಾ ಘರ್ಷಣೆ ಸಾಧ್ಯತೆ
newsics.com
ನವದೆಹಲಿ: ಭಾರತ ಮತ್ತು ಚೀನಾ ನಡುವಿನ ಸಂಘರ್ಷ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂಬುದು ಲಡಾಖ್ ಪೊಲೀಸರು ನಡೆಸಿರುವ ಭದ್ರತಾ ಮೌಲ್ಯಮಾಪನದ ವೇಳೆ ತಿಳಿದು ಬಂದಿದೆ.
ಲಡಾಖ್ನ ಹಿಮಾಲಯ ಭಾಗದಲ್ಲಿ ಚೀನಾ ತನ್ನ ಸೇನಾ ಮೂಲಸೌಕರ್ಯವನ್ನು...
vertical
Latest News
ನಟ ನಂದಮೂರಿ ತಾರಕ ರತ್ನ ಬೆಂಗಳೂರಿಗೆ ಶಿಫ್ಟ್
newsics.com
ವಿಜಯವಾಡ: ತೀವ್ರ ಅಸ್ವಸ್ಥರಾಗಿರುವ ನಟ ನಂದಮೂರಿ ತಾರಕ ರತ್ನ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಇದೀಗ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಅವರನ್ನು ದಾಖಲಿಸಲಾಗಿದೆ.
ಆಂಧ್ರ...
Home
ಗಣರಾಜ್ಯೋತ್ಸವದಿನದಂದು ಪ್ರಧಾನಿ ಮೋದಿಯ ರಕ್ಷಣೆ ಹೊಣೆ ಹೊತ್ತ ಮಂಗಳೂರಿನ ಐಪಿಎಸ್ ಅಧಿಕಾರಿ
Newsics -
newsics..com
ಮಂಗಳೂರು: ಜನವರಿ 26ರಂದು ಕರ್ತವ್ಯ ಪಥದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರ ಹಿಂದೆ ನಿಂತು ಎಲ್ಲವನ್ನು ಹದ್ದು ಕಣ್ಣಿನಿಂದ ವೀಕ್ಷಿಸುತ್ತಿದ್ದ ಪೊಲೀಸ್ ಅಧಿಕಾರಿ ಮೂಲತ: ಮಂಗಳೂರಿನವರು.
ಮಾಜಿ ಮೇಯರ್ ಶಂಕರ್ ಭಟ್...
Home
ನನಗೆ ನಿದ್ದೆ ಬರುತ್ತಿದೆ, ದಯವಿಟ್ಟು ರೈಡ್ ಕ್ಯಾನ್ಸಲ್ ಮಾಡಿ ಎಂದ ಉಬರ್ ಚಾಲಕ
Newsics -
newsics.com
ಬೆಂಗಳೂರು: ವೆಬ್ ಆಧಾರಿತ ಸೇವೆ ನೀಡುವ ಕಾರು ಚಾಲಕರು ದಿನದ 24 ಗಂಟೆಯೂ ಅಲರ್ಟ್ ಆಗಿರುತ್ತಾರೆ. ಕೆಲವೊಮ್ಮೆ ಇಲ್ಲದ ಕಾರಣ ನೀಡಿ ಅಂತಿಮ ಕ್ಷಣದಲ್ಲಿ ರೈಡ್ ಕ್ಯಾನ್ಸಲ್ ಮಾಡುತ್ತಾರೆ. ಇದು...