newsics.com
ದ್ವಿಚಕ್ರ ವಾಹನವನ್ನು ನಿಲ್ಲಿಸುವ ವಿಚಾರಕ್ಕೆ ಶುರುವಾದ ಗಲಾಟೆಯು ಕೊಲೆಯಲ್ಲಿ ಅಂತ್ಯವಾದ ಘಟನೆಯು ಚಂಡೀಗಢದ ಮೋರಿ ಗೇಟ್ ಪ್ರದೇಶದಲ್ಲಿ ನಡೆದಿದೆ.
ಮೃತ ವ್ಯಕ್ತಿಯ ಜೊತೆಯಲ್ಲಿ ಜಗಳವಾಡಿದ ವ್ಯಕ್ತಿಯು ನಾಲ್ವರು ಸ್ನೇಹಿತರ ವಿರುದ್ಧವೂ ಪ್ರಕರಣ ದಾಖಲಾಗಿದೆ. ಸಿಸಿ ಟಿವಿ ದೃಶ್ಯಾವಳಿಗಳಲ್ಲಿ ವ್ಯಕ್ತಿಗೆ ಓರ್ವ ಆರೋಪಿಯು ತಲೆಯ ಮೇಲೆ ಗುದ್ದುತ್ತಿರುವುದನ್ನು ಕಾಣಬಹುದಾಗಿದೆ.