Thursday, December 2, 2021

14 ದಿನಗಳಲ್ಲಿ ಕೊರೋನಾ ವರದಿಯಾಗದ 25 ಜಿಲ್ಲೆ- ಉಡುಪಿಗೂ ಸ್ಥಾನ

Follow Us

ನವದೆಹಲಿ: ರಾಜ್ಯದಲ್ಲಿ ಕೊರೋನಾ ಕಂಡು ಬಂದ ಜಿಲ್ಲೆಗಳ ಪೈಕಿ 25 ಜಿಲ್ಲೆಗಳಲ್ಲಿ ಪರಿಸ್ಥಿತಿ ಸುಧಾರಿಸಿದೆ.  ಕಳೆದ 14  ದಿನಗಳಲ್ಲಿ  ಈ ಜಿಲ್ಲೆಗಳಲ್ಲಿ ಹೊಸದಾಗಿ ಒಂದೇ ಒಂದು ಕೊರೋನಾ ಪ್ರಕರಣ ವರದಿಯಾಗಿಲ್ಲ. ಇದರಲ್ಲಿ  ರಾಜ್ಯದ ಉಡುಪಿ ಕೂಡ ಸೇರಿದೆ.  ಇದು ಆತಂಕ ಮನೆ ಮಾಡಿದ್ದ ಜನರಿಗೆ ಸ್ವಲ್ಪ ನೆಮ್ಮದಿ ಮೂಡಿಸಿದೆ.

ಮತ್ತಷ್ಟು ಸುದ್ದಿಗಳು

Latest News

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ...

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ ಕಟ್ಟೆಚ್ಚರ ವಹಿಸಿದೆ ಎಂದು ಹೇಳಿದ್ದಾರೆ. ಇಬ್ಬರ ಸಂಪರ್ಕಿತರನ್ನು...

‘ಮಾನ್ಯವರ್‌’ ಬಟ್ಟೆ ಮಳಿಗೆಯಲ್ಲಿ ಅಗ್ನಿ ದುರಂತ

newsics.com ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಲ್ಲಿರುವ 'ಮಾನ್ಯವರ್‌' ಬಟ್ಟೆ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಅಗ್ನಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೆಂಗಳೂರಿನ ಕಮರ್ಷಿಯಲ್‌ ಸ್ಟ್ರೀಟ್‌ನಲ್ಲಿ 'ಮಾನ್ಯವರ್‌' ಬಟ್ಟೆ ಮಳಿಗೆಯಿದ್ದು, ಶಾರ್ಟ್‌ಸರ್ಕ್ಯೂಟ್‌ನಿಂದ...
- Advertisement -
error: Content is protected !!