ಶಾಲೆ ಆರಂಭವಾದ ಮೂರೇ ದಿನದಲ್ಲಿ 262 ಮಕ್ಕಳಿಗೆ ಕೊರೋನಾ

NEWSICS.COM ಆಂಧ್ರಪ್ರದೇಶ: 9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗೆ ಆಂಧ್ರಪ್ರದೇಶದಲ್ಲಿ ನವೆಂಬರ್ 2 ರಂದು ಶಾಲೆಗಳನ್ನು ಪುನರಾರಂಭ ಮಾಡಲಾಗಿತ್ತು. ಪರಿಣಾಮ ಕಳೆದ ಮೂರು ದಿನಗಳಲ್ಲಿ 262 ವಿದ್ಯಾರ್ಥಿಗಳು ಮತ್ತು ಸುಮಾರು 160 ಶಿಕ್ಷಕರಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಗುರುವಾರ (ನ.5)ತಿಳಿಸಿದ್ದಾರೆ. ಮುಂಜಾಗ್ರತಾ ಕ್ರಮಗಳನ್ನು ಪಾಲಿಸಲಾಗುತ್ತಿದೆ. ಆದರೂ ಸೋಂಕು ಹರಡಿದೆ ಎಂದರು. ಇಲಾಖೆ ಒದಗಿಸಿದ ಅಂಕಿ ಅಂಶಗಳ ಪ್ರಕಾರ, ರಾಜ್ಯದಲ್ಲಿ 9 ಮತ್ತು 10 ನೇ ತರಗತಿಗೆ 9.75 … Continue reading ಶಾಲೆ ಆರಂಭವಾದ ಮೂರೇ ದಿನದಲ್ಲಿ 262 ಮಕ್ಕಳಿಗೆ ಕೊರೋನಾ