Thursday, December 9, 2021

ರೋಮ್ ನಿಂದ 263 ವಿದ್ಯಾರ್ಥಿಗಳು ಸ್ವದೇಶಕ್ಕೆ ಆಗಮನ

Follow Us

ನವದೆಹಲಿ: ಕೊರೋನಾ ರಣಕೇಕೆಗೆ ತತ್ತರಿಸಿ ಹೋಗಿರುವ ಇಟಲಿಯ ರೋಮ್ ನಿಂದ 263 ವಿದ್ಯಾರ್ಥಿಗಳು  ಭಾರತಕ್ಕೆ ಹಿಂತಿರುಗಿದ್ದಾರೆ.  ಮುಂಜಾನೆ 9.20ಕ್ಕೆ ಏರ್ ಇಂಡಿಯಾದ ವಿಶೇಷ ವಿಮಾನದಲ್ಲಿ ಇವರನ್ನು ಕರೆ ತರಲಾಯಿತು. ಕೊರೋನಾ ದಿಂದ ಇಟಲಿ ನಡುಗಿ ಹೋಗಿದ್ದು, ಶವ ಸಂಸ್ಕಾರಕ್ಕೆ ಅಲ್ಲಿ ಸೇನೆಯ ನೆರವು ಪಡೆಯಲಾಗುತ್ತಿದೆ.  ಭಾರತಕ್ಕೆ ಆಗಮಿಸಿರುವ ವಿದ್ಯಾರ್ಥಿಗಳನ್ನು ಎರಡು ವಾರಗಳ ಕಾಲ ವೈದ್ಯಕೀಯ ನಿಗಾದಲ್ಲಿ  ಇರಿಸಲಾಗುವುದು. ಬಳಿಕ ರೋಗ ಲಕ್ಷಣ ಕಂಡು ಬರದಿದ್ದರೆ ಅವರ ಮನೆಗೆ ಕಳುಹಿಸಿ ಕೊಡಲಾಗುವುದು.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!