Monday, November 29, 2021

ಇರಾನ್ ನಲ್ಲಿ ಸಿಲುಕಿದ್ದ 277 ಭಾರತೀಯರ ರಕ್ಷಣೆ

Follow Us

ನವದೆಹಲಿ:  ಕೊರೋನಾ ಭೀತಿ ಹಿನ್ನೆಲೆಯಲ್ಲಿ ಇರಾನ್ ನಲ್ಲಿ ಸಿಲುಕಿದ್ದ 277 ಭಾರತೀಯರನ್ನು ರಕ್ಷಿಸಲಾಗಿದೆ. ಇವರನ್ನು ರಾಜಸ್ತಾನದ ಜೋಧ್ ಪುರಕ್ಕೆ ಕರೆ ತರಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲರನ್ನು 14 ದಿನಗಳ ಕಾಲ ನಿಗಾ ವ್ಯವಸ್ಥೆಯಲ್ಲಿ ಇರಿಸಲಾಗುವುದು. ಕೊರೋನಾ ಹಿನ್ನೆಲೆಯಲ್ಲಿ ಭಾರತಕ್ಕೆ ಮರಳಲು ಸಾಧ್ಯವಾಗದೆ ಇವರು ತೊಂದರೆಗೆ ಸಿಲುಕಿದ್ದರು.

ಮತ್ತಷ್ಟು ಸುದ್ದಿಗಳು

Latest News

ಮಹಿಳಾ ಸಂಸದರೊಂದಿಗೆ ಸೆಲ್ಫಿ ಶೇರ್ ಮಾಡಿ ಲೋಕಸಭೆ ಆಕರ್ಷಕ ಸ್ಥಳ ಎಂದ ಶಶಿ ತರೂರ್, ಕ್ಷಮೆಯಾಚನೆ

newsics.com ನವದೆಹಲಿ: ಕಾಂಗ್ರೆಸ್ ಸಂಸದ ಶಶಿ ತರೂರ್, ಆರು ಮಹಿಳಾ ಸಂಸದರೊಂದಿಗೆ ತೆಗೆದ ಸೆಲ್ಫಿಯನ್ನು ಹಂಚಿಕೊಂಡಿದ್ದಾರೆ. "ಲೋಕಸಭೆಯು ಕೆಲಸ ಮಾಡಲು ಆಕರ್ಷಕ ಸ್ಥಳವಲ್ಲ ಎಂದು ಯಾರು ಹೇಳುತ್ತಾರೆ?"...

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

newscis.com ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ ಭಾರತದ ನೆಲದಲ್ಲಿ ಮೊದಲ ಬಾರಿಗೆ ಟೆಸ್ಟ್...

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ...
- Advertisement -
error: Content is protected !!