Saturday, May 21, 2022

28 ದಿನಗಳ ಬಳಿಕ ಲತಾ ಮಂಗೇಶ್ಕರ್ ಆಸ್ಪತ್ರೆಯಿಂದ ಬಿಡುಗಡೆ

Follow Us

ನವದೆಹಲಿ: ನ್ಯುಮೋನಿಯಾದಿಂದ ನ್ಯುಮೋನಿಯಾ ದ ಕಳೆದ 28 ದಿನಗಳಿಂದ ದೆಹಲಿಯ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಅವರು ಭಾನುವಾರ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗಿದ್ದಾರೆ.

ಆಸ್ಪತ್ರೆಯಿಂದ ಬಿಡುಗಡೆಗೊಂಡ ನಂತರ  ಟ್ವೀಟ್ ಮಾಡಿರುವ ಅವರು, ‘ನಮಸ್ಕಾರ, ಕಳೆದ 28 ದಿನಗಳಿಂದ ನಾನು ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೆ. ನನಗೆ ನ್ಯೂಮೋನಿಯಾ ಕಾಯಿಲೆ ಕಾಣಿಸಿಕೊಂಡಿದ್ದರಿಂದ ಸಂಪೂರ್ಣ ಗುಣಮುಖರಾಗುವರೆಗೆ ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರಿಸುವಂತೆ ವೈದ್ಯರು ಸಲಹೆ ನೀಡಿದ್ದರು’  ಎಂದಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಐಪಿಎಲ್: ರಾಜಸ್ಥಾನ್ ವಿರುದ್ಧ ಸೋತ ಧೋನಿ ಪಡೆ

newsics.com ಮುಂಬೈ: ರಾಜಸ್ಥಾನ್ ರಾಯಲ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡ 5 ವಿಕೆಟ್‌ಗಳಿಂದ ಸೋಲುಂಡಿದೆ. ಧೋನಿ ಪಡೆ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 150 ರನ್...

ಗುಂಡು ಹಾರಿಸಿಕೊಂಡು ನಿವೃತ್ತ ಜಡ್ಜ್ ಆತ್ಮಹತ್ಯೆ

newsics.com ಬಾಗಲಕೋಟೆ: ನಿವೃತ್ತ ನ್ಯಾಯಾಧೀಶರೊಬ್ಬರು ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ‌ ಮಾಡಿಕೊಂಡಿದ್ದಾರೆ. ಬಾಗಲಕೋಟೆಯ‌ ನವನಗರದಲ್ಲಿ ಶುಕ್ರವಾರ ಸಂಜೆ ಈ ಘಟನೆ ನಡೆದಿದೆ. ನವನಗರದ ಸೆಕ್ಟರ್ ನಂ 16ರ ಮನೆಯಲ್ಲಿ ಶುಕ್ರವಾರ ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿತ್ತಾಪುರ ನ್ಯಾಯಾಲಯದಲ್ಲಿ...

ಬ್ರಿಟನ್: ಅತಿ ಶ್ರೀಮಂತರ ಪಟ್ಟಿಯಲ್ಲಿ 222 ನೇ ಸ್ಥಾನ ಪಡೆದ ರಿಷಿ ಸುನಕ್ ದಂಪತಿ

newsics.com ಲಂಡನ್: ಇನ್ಫೋಸಿಸ್ ನ ಸಂಸ್ಥಾಪಕ ನಾರಾಯಣಮೂರ್ತಿ ಅವರ ಪುತ್ರಿ ಅಕ್ಷತಾ ಮೂರ್ತಿ ಮತ್ತು ಅಳಿಯ ಹಣಕಾಸು ಸಚಿವ ರಿಷಿ ಸುನಕ್ ಬ್ರಿಟನ್ ನ ಅತಿ ಶ್ರೀಮಂತರ ಪಟ್ಟಿಯಲ್ಲಿ ಸ್ಥಾನಪಡೆದಿದ್ದಾರೆ. ಈ ದಂಪತಿಗಳು ಸುಮಾರು 8...
- Advertisement -
error: Content is protected !!