newsics.com
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 36,083 ಮಂದಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ದೇಶದಲ್ಲಿ, ಈ ಮೂಲಕ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 3,21,92,576 ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ ಕೊರೋನಾ ಸೊಂಕಿನಿಂದ 493 ಮಂದಿ ಮೃತಪಟ್ಟಿದ್ದು, ಈ ಮೂಲಕ ದೇಶದಲ್ಲಿ ಸಾವಿನ ಸಂಖ್ಯೆ 4,31,225ಕ್ಕೆ ಏರಿಕೆಯಾಗಿದೆ.
ಈ ನಡುವೆ, ಕಳೆದ 24 ಗಂಟೆಗಳಲ್ಲಿ 37,927 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,13,76,015ಕ್ಕೆ ತಲುಪಿದೆ.
ಧ್ವಜಸ್ತಂಭ ನಿಲ್ಲಿಸುವಾಗ ಅವಘಡ: ವಿದ್ಯುತ್ ತಂತಿ ತಗುಲಿ ಬಾಲಕ ಸಾವು, ಇಬ್ಬರು ಗಂಭೀರ
ಇನ್ನು ಸೈನಿಕ ಶಾಲೆಗಳಲ್ಲಿ ಬಾಲಕಿಯರಿಗೂ ಪ್ರವೇಶಾವಕಾಶ: ಪ್ರಧಾನಿ ಮೋದಿ ಘೋಷಣೆ