ಅಹಮದಾಬಾದ್: ಗುಜರಾತ್’ನಲ್ಲಿ ಕೊರೋನಾ ಸೋಂಕಿಗೆ ಕಳೆದ 24 ಗಂಟೆಯಲ್ಲಿ 38 ಮಂದಿ ಮೃತಪಟ್ಟಿದ್ದಾರೆ.
ಗುಜರಾತ್ ನಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕೊರೋನಾ ಆರ್ಭಟಕ್ಕೆ ಇಡೀ ಗುಜರಾತ್ ಬೆಚ್ಚಿ ಬಿದ್ದಿದೆ.
ಗುರುವಾರ 513 ಜನರಿಗೆ ಕೊರೋನಾ ಸೋಂಕು ತಗುಲಿದೆ. ಈ ಮೂಲಕ ಸೋಂಕಿತರ ಸಂಖ್ಯೆ 22067 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಗುಜರಾತ್ ನಲ್ಲಿ ಕೊರೋನಾ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಜನರಲ್ಲಿ ತಲ್ಲಣ ಮೂಡಿಸಿದೆ.
ಮತ್ತಷ್ಟು ಸುದ್ದಿಗಳು
ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು
newsics.com
ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ.
ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ ಮಾಹಿತಿ ಹಂಚಿಕೊಂಡಿರುವ ರಿಜಿಜು,...
ಕೊರೋನಾ ಸೋಂಕಿತರ ಚಿಕಿತ್ಸೆಗೆ ಬಳಸುವ ರೆಮ್ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ
newsics.com
ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ.
ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
ಪ್ರಧಾನಿ ಮೋದಿ ಮನವಿ: ಕುಂಭಮೇಳ ಅಂತ್ಯ
newsics.com
ಹರಿದ್ವಾರ: ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಿದ ಹಿನ್ನೆಲೆಯಲ್ಲಿ ಹರಿದ್ವಾರದ ಕುಂಭಮೇಳವನ್ನು ಮೊಟಕುಗೊಳಿಸಲಾಗಿದೆ. ಈ ಕುರಿತು ಜುನಾ ಅಖಾಡದ ಸ್ವಾಮಿ ಅವಧೇಶಾನಂದ ಗಿರಿ ಅವರು ಶನಿವಾರ (ಏ.17) ಸಂಜೆ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಕುಂಭಮೇಳ...
ಕೊರೋನಾಕ್ಕೆ ದೇಶದಲ್ಲಿ 747 ವೈದ್ಯರ ಬಲಿ
newsics.com
ನವದೆಹಲಿ: ಮಾರಕ ಕೊರೋನಾ ದೇಶದಲ್ಲಿ 747 ವೈದ್ಯರ ಪ್ರಾಣ ಅಪಹರಿಸಿದೆ. ಕರ್ತವ್ಯ ನಿರ್ವಹಣೆ ವೇಳೆ ಈ ವೈದ್ಯರು ತಮ್ಮ ಪ್ರಾಣ ಅರ್ಪಿಸಿದ್ದಾರೆ.
ಅತೀ ಹೆಚ್ಚು ವೈದ್ಯರು ಕೊರೋನಾದಿಂದ ತಮಿಳುನಾಡಿನಲ್ಲಿ ಮೃತಪಟ್ಟಿದ್ದಾರೆ. 89 ವೈದ್ಯರು ತಮಿಳುನಾಡಿನಲ್ಲಿ...
ಕಳ್ಳರ ಕೈಯಿಂದ ಮೊಬೈಲ್ ರಕ್ಷಿಸಲು ಹೋಗಿ ಪ್ರಾಣ ಕಳೆದುಕೊಂಡ ಯುವತಿ
newsics.com
ಅಮೃತಸರ: ಕಳ್ಳರ ಕೈಯಿಂದ ಮೊಬೈಲ್ ರಕ್ಷಿಸಲು ಹೋಗಿ ಯುವತಿಯೊಬ್ಬಳು ಪ್ರಾಣ ಕಳೆದುಕೊಂಡ ಘಟನೆ ಅಮೃತಸರದಲ್ಲಿ ನಡೆದಿದೆ. ಮೃತಪಟ್ಟ ಯುವತಿಯನ್ನು ರಜನಿ ಎಂದು ಗುರುತಿಸಲಾಗಿದೆ. ಆಕೆಗೆ ಕೇವಲ 21 ವರ್ಷ ಪ್ರಾಯವಾಗಿತ್ತು.
ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ...
ರೈಲು ನಿಲ್ದಾಣಗಳಲ್ಲಿ ಮಾಸ್ಕ್ ಧರಿಸದಿದ್ದರೆ 500 ರೂ. ದಂಡ
newsics.com
ನವದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ರೈಲಿನಲ್ಲಿ ಹಾಗೂ ರೈಲು ನಿಲ್ದಾಣಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಲಾಗಿದೆ. ಉಲ್ಲಂಘಿಸಿದರೆ 500 ರೂಪಾಯಿ ದಂಡ ಪಾವತಿಸಬೇಕಾಗಿದೆ.
ದೇಶದಲ್ಲಿ ಸತತ ಎರಡನೆ ದಿನ ಎರಡು...
ಕೊರೋನಾಕ್ಕೆ 15 ದಿನಗಳ ಹೆಣ್ಣು ಮಗು ಬಲಿ
newsics.com
ಸೂರತ್: ಮಾರಕ ಕೊರೋನಾ ಜನರ ಬದುಕನ್ನು ಸರ್ವನಾಶ ಮಾಡುತ್ತಿದೆ. ಸೂರತ್ ನಲ್ಲಿ ಕೊರೋನಾ ನವಜಾತ ಶಿಶುವಿನ ಪ್ರಾಣ ಅಪಹರಿಸಿದೆ. 15 ದಿನಗಳ ಹಿಂದೆ ಜನಿಸಿದ್ದ ಹೆಣ್ಣು ಮಗು ಕೊರೋನಾದಿಂದ ಮೃತಪಟ್ಟಿದೆ.
ಮಗು ಜನಿಸಿದ ಕೂಡಲೇ...
ಜಿರಳೆಗೆ ಹೆದರಿ 18 ಬಾರಿ ಮನೆ ಬದಲಾಯಿಸಿದ ದಂಪತಿ
Newsics.com
ಭೋಪಾಲ್: ಜಿರಳೆ ಎಲ್ಲರ ಮನೆಯಲ್ಲಿ ಸಾಮಾನ್ಯ. ಆದರೆ ಭೋಪಾಲದ ದಂಪತಿಯೊಬ್ಬರ ಬದುಕಿನಲ್ಲಿ ಜಿರಳೆ ಸಮಸ್ಯೆ ಸೃಷ್ಟಿಸಿದೆ. ಪತ್ನಿಗೆ ಜಿರಳೆ ಎಂದರೆ ಭಾರೀ ಹೆದರಿಕೆ. ಜಿರಳೆ ಇದ್ದ ಮನೆಗೆ ಅವರು ಎಂಟ್ರಿ ಕೂಡ ಕೊಡುವುದಿಲ್ಲ.
ಹೀಗಾಗಿ...
Latest News
ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ
newsics.com
ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ.
ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ...
Home
ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು
NEWSICS -