ನವದೆಹಲಿ: ಕೊರೋನಾದ ತವರು ಎಂಬ ಕುಖ್ಯಾತಿ ಪಡೆದಿರುವ ಚೀನಾದಲ್ಲಿ ಇದೀಗ ಪ್ರತಿದಿನ 30,000 ಕೊರೋನಾ ಸೋಂಕು ಪತ್ತೆಯಾಗುತ್ತಿದ್ದರೆ, ಭಾರತದಲ್ಲಿ ಕೊರೋನಾ ಹೆಚ್ಚು ಕಡಿಮೆ ನಿಯಂತ್ರಣಕ್ಕೆ ಬಂದಿದೆ.
ಕಳೆದ 24 ಗಂಟೆ ಅವಧಿಯಲ್ಲಿ ದೇಶದಲ್ಲಿ ಹೊಸದಾಗಿ 389 ಕೊರೋನಾ ಸೋಂಕು ದೃಢಪಟ್ಟಿದೆ. ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಇದೀಗ 44671219 ಕ್ಕೆ ತಲುಪಿದೆ.
ದೇಶದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 5, 30. 608 ಕ್ಕೆ ತಲುಪಿದೆ.