newsics.com
ಜಾರ್ಖಂಡ್: ಮೂರು ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ಕು ಜನರು ಕಾಡಾನೆ ತುಳಿತದಿಂದ ಮೃತಪಟ್ಟಿದ್ದಾರೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.
50 ವರ್ಷ ವಯಸ್ಸಿನ ಇಬ್ಬರು ಮಹಿಳೆಯರು ವಿಹರಿಸಲು ಹೋದಾಗ ಆನೆ ತುಳಿತದಿಂದ ಸಾವನ್ನಪ್ಪಿದ್ದಾರೆ ಎಂದು ಹಜಾರಿಬಾಗ್ ಪಶ್ಚಿಮ ವಲಯದ ಡಿಎಫ್ಒ ಆರ್ಎನ್ ಮಿಶ್ರ ಹೇಳಿದ್ದಾರೆ.
ಮೃತರ ಕುಟುಂಬಗಳಿಗೆ ಅರಣ್ಯ ಇಲಾಖೆ ತಲಾ 25,000 ರೂ. ಪರಿಹಾರ ಪಾವತಿಸಿದೆ ಎಂದು ಮಿಶ್ರಾ ತಿಳಿಸಿದ್ದಾರೆ.