newsics.com
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 4041 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದೆ. ಕಳೆದೊಂದು ದಿನದಲ್ಲಿ 10 ಮಂದಿ ಕೋವಿಡ್ನಿಂದ ಸಾವನ್ನಪ್ಪಿದ್ದಾರೆ .
ಕಳೆದ 24 ಗಂಟೆಗಳಲ್ಲಿ 2363 ಮಂದಿ ಕೋವಿಡ್ನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ನಿಂದ ಗುಣಮುಖರಾದವರ ಒಟ್ಟೂ ಸಂಖ್ಯೆ 4,26,22,757 ಆಗಿದೆ. ಈ ನಡುವೆ ದೇಶದಲ್ಲಿ ಕೋವಿಡ್ ಮೃತಪಟ್ಟವರ ಒಟ್ಟೂ ಸಂಖ್ಯೆ 5,24,651 ಆಗಿದೆ. ದೇಶದಲ್ಲಿ ಪ್ರಸ್ತುತ 21,177 ಸಕ್ರಿಯ ಕೋವಿಡ್ ಪ್ರಕರಣಗಳಿವೆ.