Monday, November 29, 2021

24 ಗಂಟೆಯಲ್ಲಿ ದೇಶಾದ್ಯಂತ 47 ಮಂದಿ ಸಾವು

Follow Us

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 1975 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, 47 ಮಂದಿ ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರದಲ್ಲಿಯೇ 22 ಮಂದಿ ಮೃತಪಟ್ಟಿದ್ದಾರೆ. ರಾಜಸ್ಥಾನದಲ್ಲಿ ಎಂಟು, ಮಧ್ಯಪ್ರದೇಶದಲ್ಲಿ ಏಳು, ಗುಜರಾತ್​ನಲ್ಲಿ ಆರು ಮಂದಿ ಅಸುನೀಗಿದ್ದಾರೆ.
ಈ ಮೂಲಕ ಕೊರೋನಾ ಸೋಂಕಿತರ ಸಂಖ್ಯೆ 26,917ಕ್ಕೆ ಏರಿದೆ. ಒಟ್ಟು 826 ಮಂದಿ ಕೊನೆಯುಸಿರೆಳೆದಿದ್ದಾರೆ. 5,913 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್​ಚಾರ್ಜ್ ಆಗಿದ್ದು, 20,177 ಸಕ್ರಿಯ ಕರೊನಾ ಪ್ರಕರಣಗಳು ಇವೆ. ಒಟ್ಟು ಕರೊನಾ ಸೋಂಕಿತರಲ್ಲಿ 111ಮಂದಿ ವಿದೇಶಿಯರು ಎಂದು ಇಂದು ಸಂಜೆ ಆರೋಗ್ಯ ಇಲಾಖೆ ತಿಳಿಸಿದೆ.

ಮತ್ತಷ್ಟು ಸುದ್ದಿಗಳು

Latest News

ಮಹಿಳಾ ಸಂಸದರೊಂದಿಗೆ ಸೆಲ್ಫಿ ಶೇರ್ ಮಾಡಿ ಲೋಕಸಭೆ ಆಕರ್ಷಕ ಸ್ಥಳ ಎಂದ ಶಶಿ ತರೂರ್, ಕ್ಷಮೆಯಾಚನೆ

newsics.com ನವದೆಹಲಿ: ಕಾಂಗ್ರೆಸ್ ಸಂಸದ ಶಶಿ ತರೂರ್, ಆರು ಮಹಿಳಾ ಸಂಸದರೊಂದಿಗೆ ತೆಗೆದ ಸೆಲ್ಫಿಯನ್ನು ಹಂಚಿಕೊಂಡಿದ್ದಾರೆ. "ಲೋಕಸಭೆಯು ಕೆಲಸ ಮಾಡಲು ಆಕರ್ಷಕ ಸ್ಥಳವಲ್ಲ ಎಂದು ಯಾರು ಹೇಳುತ್ತಾರೆ?"...

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

newscis.com ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ ಭಾರತದ ನೆಲದಲ್ಲಿ ಮೊದಲ ಬಾರಿಗೆ ಟೆಸ್ಟ್...

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ...
- Advertisement -
error: Content is protected !!