Saturday, June 10, 2023

ವಂದೇ ಭಾರತ್ ರೈಲಿಗೆ ಕಲ್ಲೆಸೆದರೆ 5 ವರ್ಷ ಜೈಲು!

Follow Us

newsics.com

ನವದೆಹಲಿ: ದಕ್ಷಿಣ ಮಧ್ಯ ರೈಲ್ವೆ ವಂದೇ ಭಾರತ್ ರೈಲಿನ ಮೇಲೆ ಕಲ್ಲುತೂರಾಟದಂತಹ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ಪಾಲ್ಗೊಳ್ಳದಂತೆ   ಸಾರ್ವಜನಿಕರಲ್ಲಿ ಮನವಿ ಮಾಡಿದೆ.

ಜನರು ಇಂತಹ ಕೃತ್ಯದಲ್ಲಿ ತೊಡಗೊದ್ದೇ ಆದಲ್ಲಿ ಅಂತಹ ಅಪರಾಧಿಗಳಿಗೆ 5 ವರ್ಷಗಳ ವರೆಗೆ ಜೈಲು ಶಿಕ್ಷೆಯನ್ನು ವಿಸ್ತರಿಸುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ.

ಇತ್ತೀಚೆಗೆ ತೆಲಂಗಾಣದ ವಿವಿಧೆಡೆ ವಂದೇ ಭಾರತ್ ರೈಲುಗಳ ಮೇಲೆ ಕಲ್ಲು ತೂರಾಟದ ಹಲವಾರು ನಿದರ್ಶನಗಳು ವರದಿಯಾದ ಬಳಿಕ ಈ ಎಚ್ಚರಿಕೆಯನ್ನು ನೀಡಲಾಗಿದೆ. ವಂದೇ ಭಾರತ್ ರೈಲುಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿರುವ 9 ಘಟನೆಗಳು ಜನವರಿಯಿಂದ ವರದಿಯಾಗಿದೆ.

ಡಿವೋರ್ಸ್‌ ಬಳಿಕ ಐಟಂ ಡ್ಯಾನ್ಸ್‌ ಮಾಡಬೇಡ ಎಂದಿದ್ರು: ಸಮಂತಾ

ಮತ್ತಷ್ಟು ಸುದ್ದಿಗಳು

vertical

Latest News

‘ಶಕ್ತಿ’ ಯೋಜನೆಗೆ ನಾಳೆ ಚಾಲನೆ: ನಿರ್ಮಲಾ ಸೀತಾರಾಮನ್‌ಗೆ ಆಹ್ವಾನ

Newsics ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ನಾಳೆ ಚಾಲನೆ ದೊರಕಲಿದೆ.

ಬ್ರಿಟನ್: ಸಂಸದ ಸ್ಥಾನಕ್ಕೆ ಬೋರಿಸ್ ಜಾನ್ಸನ್ ರಾಜೀನಾಮೆ!

Newsics.com ಲಂಡನ್: ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಇದೀಗ ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ...

ಗಡಿಯಲ್ಲಿ ಪಾಕ್ ನಿಗೂಢ ಬಲೂನ್ ಪತ್ತೆ: ಸೇನೆಯಿಂದ ಶೋಧ ಕಾರ್ಯ

Newsics.com ಶ್ರೀನಗರ: ಪಾಕಿಸ್ತಾನದ ಅಂತರಾಷ್ಟ್ರೀಯ ಏರ್‌ಲೈನ್ಸ್ ಲಾಂಛನ ಇರುವ ವಿಮಾನದ ಆಕಾರದ ಅನುಮಾನಾಸ್ಪದ ಬಲೂನ್ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಶನಿವಾರ ಪತ್ತೆಯಾಗಿದೆ.
- Advertisement -
error: Content is protected !!