Wednesday, October 5, 2022

ಹುತಾತ್ಮ ಹವಾಲ್ದಾರ್ ಪ್ರವೀಣ್ ಕುಮಾರ್ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ

Follow Us

newsics.com
ವಿಜಯವಾಡ: ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ಹವಾಲ್ದಾರ್ ಪ್ರವೀಣ್ ಕುಮಾರ್ ರೆಡ್ಡಿ ಅವರ ಕುಟುಂಬಕ್ಕೆ ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ 50 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ನಿನ್ನೆ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಹವಾಲ್ದಾರ್ ಪ್ರವೀಣ್ ರೆಡ್ಡಿ ವೀರಮರಣ ಹೊಂದಿದ್ದರು.
ಹುತಾತ್ಮ ಸೈನಿಕನ ಪತ್ನಿಗೆ ಸಂತಾಪ ಸೂಚಕ ಪತ್ರ ಕಳುಹಿಸಿರುವ ಜಗನ್, ರಾಜ್ಯ ಸರ್ಕಾರದಿಂದ 50 ಲಕ್ಷ ರೂ. ಪರಿಹಾರ ನೀಡುವುದಾಗಿ ಹೇಳಿದ್ದಾರೆ. ಚಿತ್ತೂರು ಜಿಲ್ಲೆಯ ಇರಾಲ ಮಂಡಲದ ರೆಡ್ಡಿವಾರಿಪಲ್ಲಿಯಲ್ಲಿನ ಹುತಾತ್ಮ ಯೋಧನ ಗ್ರಾಮಕ್ಕೆ ಭೇಟಿ ನೀಡಿದ್ದ ಸಚಿವರಾದ ಕೆ. ನಾರಾಯಣ ಸ್ವಾಮಿ, ಪೆದ್ದಿರೆಡ್ಡಿ ರಾಮಚಂದ್ರ ರೆಡ್ಡಿ, ಸಂಸದ ರೆಡ್ಡಪ್ಪ ಮತ್ತು ಶಾಸಕ ಎಂ ಎಸ್ ಬಾಬು ಯೋಧನ ಕುಟುಂಬದವರಿಗೆ ಮುಖ್ಯಮಂತ್ರಿಯವರ ಸಂತಾಪ ಪತ್ರವನ್ನು ಹಸ್ತಾಂತರಿಸಿದರು.

ಜೈಲಲ್ಲಿ ಮೊಬೈಲ್ ಬಳಸಿ ಸಿಕ್ಕಿಬಿದ್ದ ಅರ್ನಾಬ್; ತನಿಖೆಗೆ ಆದೇಶ

ವನಿತಾ ಟಿ20 ಫೈನಲ್‌; ಟ್ರೈಲ್‌ಬ್ಲೇಜರ್ಗೆ ಟ್ರೋಫಿ

ಹೆಲಿಕಾಪ್ಟರ್ ಉರುಳಿಬಿದ್ದರೂ ಹೃದಯ ಸುರಕ್ಷಿತ..!

ಮತ್ತಷ್ಟು ಸುದ್ದಿಗಳು

vertical

Latest News

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ...

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು. ದಿನೇಶ್ ಕಾರ್ತಿಕ್ 46 ರನ್​ ಹಾಗೂ...

ದೇಶದ ಶೇ.90ಕ್ಕಿಂತ ಹೆಚ್ಚು ಸ್ಟಾರ್ಟ್‌ಅಪ್‌ಗಳು ವಿಫಲ: ಬಿಲಿಯನೇರ್ ಆನಂದ್ ಮಹೀಂದ್ರ

newsics.com ನವದೆಹಲಿ: ದೇಶದ ಶೇ.90ರಷ್ಟು ಸ್ಟಾರ್ಟ್‌ಅಪ್‌ಗಳು ವಿಫಲವಾಗಿವೆ ಎಂದು ಬಿಲಿಯನೇರ್ ಆನಂದ್ ಮಹೀಂದ್ರ ಹೇಳಿದ್ದಾರೆ. ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಟ್ವೀಟ್ ಮಾಡಿ, ಎಲ್ಲಾ ಸ್ಟಾರ್ಟ್‌ಅಪ್‌ಗಳಲ್ಲಿ 90% ಕ್ಕಿಂತ ಹೆಚ್ಚು ವಿಫಲವಾಗಿವೆ. ಒಂದು-ಆಫ್ ಸನ್ನಿವೇಶಗಳಿಂದಾಗಿ...
- Advertisement -
error: Content is protected !!