Wednesday, November 30, 2022

ಗೋವಾದಲ್ಲಿ ಒಂದು ತೆಂಗಿನಕಾಯಿಗೆ 55 ರೂ.!

Follow Us

newsics.com

ಪಣಜಿ: ಲಾಕ್’ಡೌನ್ ಹಿನ್ನೆಲೆಯಲ್ಲಿ ಗೋವಾದಲ್ಲಿ ತೆಂಗಿನಕಾಯಿಯ ದರ ಗಗನಕ್ಕೇರಿದೆ. ಸಾಮಾನ್ಯವಾಗಿ 25 ರೂ.ಗಳಿಗೆ ಸಿಗುತ್ತಿದ್ದ ದೊಡ್ಡ ಗಾತ್ರದ ತೆಂಗಿನಕಾಯಿ ಸದ್ಯ 55 ರೂ.ಗಳಿಗೆ ತಲುಪಿದೆ.

ರಾಜಧಾನಿ ಪಣಜಿಯಲ್ಲಿ ದೊಡ್ಡ ಗಾತ್ರದ ತೆಂಗಿನ ಕಾಯಿಯನ್ನು 55 ರೂ.ಗಳಿಗೆ ಮಾರಾಟ ಮಾಡಲಾಗುತ್ತಿದೆ. ತೆಂಗಿನಕಾಯಿ ಉತ್ಪಾದನೆ ಮತ್ತು ಆವಕ ಕಡಿಮೆಯಾಗಿರುವುದರಿಂದ ತೆಂಗಿನ ಕಾಯಿಯ ದರದಲ್ಲಿ ಭಾರೀ ಹೆಚ್ಚಳವಾಗಿದೆ ಎಂದು ವರ್ತಕರು‌ ಹೇಳಿದ್ದಾರೆ.

ಕರ್ನಾಟಕ ಮತ್ತು ಕೇರಳದಿಂದ ಹೆಚ್ಚಿನ ಪ್ರಮಾಣದಲ್ಲಿ ತೆಂಗಿನಕಾಯಿ ಪೂರೈಕೆಯಾಗುತ್ತದೆ. ಆದರೆ ಕಳೆದ ಹಲವು ದಿನಗಳಿಂದ ಕರ್ನಾಟಕ ಕೇರಳದಲ್ಲಿ ಕಠಿಣ ಲಾಕ್‍ ಡೌನ್ ಜಾರಿಯಾದ್ದರಿಂದ ಅಲ್ಲಿಂದ ಗೋವಾಕ್ಕೆ ತೆಂಗಿನಕಾಯಿ ಪೂರೈಕೆ ಬಂದ್ ಆಗಿರುವುದರಿಂದ ಬೆಲೆ ಹೆಚ್ಚಳವಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...
- Advertisement -
error: Content is protected !!