Saturday, April 17, 2021

ಮಹಾರಾಷ್ಟ್ರದಲ್ಲಿ ಒಂದೇ ದಿನ 56,286 ಮಂದಿಗೆ ಕೊರೋನಾ, 376 ಜನ ಸಾವು

newsics.com
ಮುಂಬೈ: ಮಹಾರಾಷ್ಟ್ರದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದ್ದು , ಕಳೆದ 24 ಗಂಟೆಗಳಲ್ಲಿ 56,286 ಹೊಸ ಪ್ರಕರಣ ದಾಖಲಾಗಿದೆ.
ಒಂದೇ ದಿನ ಕಿಲ್ಲರ್ ಕೊರೋನಾ ಸೋಂಕಿಗೆ ಮಹಾರಾಷ್ಟ್ರದಲ್ಲಿ 376 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಒಟ್ಟು ಕೋವಿಡ್ -19 ಪ್ರಕರಣಗಳ ಸಂಖ್ಯೆ ಈಗ 32,29,547 ಆಗಿದೆ. ಈವರೆಗೆ ರಾಜ್ಯದಲ್ಲಿ 57,028 ಮಂದಿ‌ ಮೃತಪಟ್ಟಿದ್ದಾರೆ. ಇಂದು ರಾಜ್ಯಾದ್ಯಂತ 36,130 ರೋಗಿಗಳನ್ನು ಬಿಡುಗಡೆ ಮಾಡಲಾಗಿದ್ದು, ರಾಜ್ಯದಲ್ಲಿ ಒಟ್ಟು 26,49,757 ಮಂದಿ ಚೇತರಿಸಿಕೊಂಡಿದ್ದಾರೆ. ಮಹಾರಾಷ್ಟ್ರದಲ್ಲಿ ಈಗ ಚೇತರಿಕೆ ಪ್ರಮಾಣವು ಶೇಕಡಾ 82.05 ಆಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಮಾಲ್ಡೀವ್ಸ್ ಕಡಲ ಕಿನಾರೆಯಲ್ಲಿ ಜಾಹ್ನವಿ ಕಪೂರ್

ರಸಗೊಬ್ಬರ ದರ ಭಾರೀ ಹೆಚ್ಚಳ: ರೈತರು ಕಂಗಾಲು

ಏ.10ರಿಂದ 20ರವರೆಗೆ ರಾಜ್ಯದ ಕೆಲವೆಡೆ ರಾತ್ರಿ ಕೊರೋನಾ ಕರ್ಫ್ಯೂ- ಸಿಎಂ

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
- Advertisement -
error: Content is protected !!