Wednesday, July 6, 2022

ಕಾಶ್ಮೀರ ಕಣಿವೆಯಲ್ಲಿ ಇಂದು ಸಂಜೆಯಿಂದ 6 ದಿನ ಲಾಕ್ ಡೌನ್

Follow Us

ಶ್ರೀನಗರ: ಕಾಶ್ಮೀರ ಕಣಿವೆಯಾದ್ಯಂತ ಬುಧವಾರ (ಜುಲೈ 22) ಸಂಜೆಯಿಂದ ಆರು ದಿನಗಳ ಲಾಕ್‌ಡೌನ್ ಘೋಷಿಸಲಾಗಿದೆ.
ಕೊರೊನಾ ಸೋಂಕು ಹರಡುವುದನ್ನು ತಡೆಯಲು ಜಮ್ಮು ಮತ್ತು ಕಾಶ್ಮೀರ ಆಡಳಿತವು ಬಂಡಿಪೋರ್ ಜಿಲ್ಲೆಯನ್ನು ಹೊರತುಪಡಿಸಿ ಕಾಶ್ಮೀರ ಕಣಿವೆಯಾದ್ಯಂತ ಆರು ದಿನಗಳ ಲಾಕ್‌ಡೌನ್ ವಿಧಿಸಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಲಾಕ್‌ಡೌನ್‌ ತೆರವಿನ ಬಳಿಕ ಪರಿಸ್ಥಿಯ ಬಗ್ಗೆ ಸಮೀಕ್ಷೆ ನಡೆಸಲಾಗುವುದು. ಬುಧವಾರ ಹೊಸದಾಗಿ 502 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು 15,258 ಮಂದಿಗೆ ಸೋಂಕು ತಗುಲಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಚಾಕಲೇಟ್ ಕವರ್ ನಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ಸ್: ನಾಲ್ವರ ಸೆರೆ

newsics.com ಬೆಂಗಳೂರು:  ವಿದ್ಯಾರ್ಥಿಗಳಿಗೆ ಚಾಕಲೇಟ್ ಕವರ್ ನಲ್ಲಿ ಅಡಗಿಸಿ ಡ್ರಗ್ಸ್ ಪೂರೈಸುತ್ತಿದ್ದ ನಾಲ್ವರು ಆರೋಪಿಗಳನ್ನು ಬೆಂಗಳೂರಿನ  ಆವಲ ಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು  ಮೊಹಮ್ಮದ್ ಅಸ್ಲಾಂ, ...

ಒಟಿಪಿ ನೀಡುವ ವಿಷಯಕ್ಕೆ ಜಗಳ: ಪ್ರಯಾಣಿಕನ ಹತ್ಯೆ ಮಾಡಿದ ಕ್ಯಾಬ್ ಚಾಲಕ

newsics.com ಚೆನ್ನೈ: ಕಾರನ್ನು ಬಾಡಿಗೆಗೆ ನಿಗದಿಪಡಿಸಿ ಪ್ರಯಾಣ ಆರಂಭಿಸುವ ಮೊದಲು ಒಟಿಪಿ ನೀಡುವ ಜಗಳ ಪ್ರಯಾಣಿಕನ ಕೊಲೆಯಲ್ಲಿ ಅಂತ್ಯವಾಗಿದೆ. ಚೆನ್ನೈ ನಗರದ ನವಲೂರಿನಲ್ಲಿ ಈ ಘಟನೆ ನಡೆದಿದೆ. ಸಾಫ್ಟವೇರ್ ಡೆವಲಪರ್ ಆಗಿರುವ...

ದೇಶದಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು, 28 ಜನರ ಸಾವು

newsics.com ನವದೆಹಲಿ:  ದೇಶದಲ್ಲಿ ಕೊರೋನಾದ ಹಾವಳಿ ಮುಂದುವರಿದಿದೆ.  ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದೇ ವೇಳೆ ಕೊರೋನಾ ಸೋಂಕಿತರಾಗಿದ್ದ 15,394 ಮಂದಿ ಗುಣಮುಖರಾಗಿದ್ದಾರೆ. ಕೊರೋನಾದಿಂದ ಕಳೆದ 24 ಗಂಟೆ...
- Advertisement -
error: Content is protected !!