newsics.com
ಲಡಾಖ್: ಚೀನಾ ಗಡಿಯಲ್ಲಿನ ಈಶಾನ್ಯ ಲಡಾಖ್ ಪ್ರದೇಶದಲ್ಲಿರುವ 6 ಗುಡ್ಡಗಳನ್ನು ಭಾರತೀಯ ಸೇನೆ ವಶಕ್ಕೆ ಪಡೆದಿದೆ.
ಕಾರ್ಪ್ಸ್ ಕಮಾಂಡರ್ ಮಟ್ಟದ ಮಾತುಕತೆಗೆ ಕೆಲವೇ ಗಂಟೆಗಳು ಬಾಕಿ ಇರುವಾಗ ಲಡಾಖ್ ಗಡಿರೇಖೆಯಲ್ಲಿರುವ ಪ್ರಮುಖ, ಆಯಕಟ್ಟಿನ ದೃಷ್ಟಿಯಿಂದ ಬಹುಮುಖ್ಯವೂ ಆಗಿರುವ 6 ಗುಡ್ಡಗಳನ್ನು ಸೇನೆ ವಶಕ್ಕೆ ಪಡೆದಿದೆ.
ಈ ಗುಡ್ಡಗಳನ್ನು ಭಾರತ ವಶಕ್ಕೆ ಪಡೆದಿರುವುದರಿಂದ ಚೀನಾದ ಪ್ರತಿ ನಡೆಯ ಮೇಲೂ ಹದ್ದಿನ ಕಣ್ಣಿಡುವುದು ಸಾಧ್ಯವಾಗಲಿದೆ.
ಅಲ್ಲದೆ, ಚೀನಾದ ಫೈಟರ್ ಜೆಟ್ ಗಳ ಚಟುವಟಿಕೆಗಳನ್ನು ಗಮನಿಸುವುದಕ್ಕಾಗಿ ರಫೆಲ್ ಫೈಟರ್ ಜೆಟ್ ಗಳನ್ನು ಬಳಸಿಕೊಳ್ಳುತ್ತಿದ್ದು, ರಫೆಲ್ ಹಾರಾಟ ಮುಂದುವರೆದಿದೆ.
ಚೀನಾದಿಂದ ಆಮದು ಪ್ರಮಾಣ ಶೇ.27 ಕುಸಿತ
ಅ.3ರಂದು ವಿಶ್ವದ ಅತಿ ಉದ್ದದ ‘ಅಟಲ್ ಸುರಂಗ ಮಾರ್ಗ’ ಲೋಕಾರ್ಪಣೆ
10 ಬಾರಿ ಎವರೆಸ್ಟ್ ಏರಿದ್ದ ‘ಹಿಮದ ಚಿರತೆ’ ಇನ್ನಿಲ್ಲ