Friday, September 30, 2022

ಮಗುವಿನ ಕತ್ತು ಸೀಳಿ,ಖಾಸಗಿ ಅಂಗ ಕತ್ತರಿಸಿ ಬರ್ಬರ ಹತ್ಯೆ

Follow Us

newsics.com

ಬಿಹಾರ​: ಬಿಹಾರದ ಪುರ್ನಿಯಾ ಗ್ರಾಮದಲ್ಲಿ ಭೀಕರ ಘಟನೆಯೊಂದು ನಡೆದಿದೆ. 6 ವರ್ಷದ ಮಗುವನ್ನು ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿದ್ದಲ್ಲದೇ, ಮಗುವಿನ ಖಾಸಗಿ ಅಂಗವನ್ನು ಕತ್ತರಿಸುವುದರ ಜೊತೆಗೆ ದೇಹದ ಹಲವು ಭಾಗಗಳನ್ನೂ ಕತ್ತರಿಸಲಾಗಿದೆ.

ಮೃತ ಮಗುವನ್ನು ಗೌರವ್ ಕುಮಾರ್ ಎಂದು ಗುರುತಿಸಲಾಗಿದೆ. ಕಳೆದ ಮೂರು ದಿನಗಳಿಂದ ಮಗು ಮನೆಯಿಂದ ನಾಪತ್ತೆಯಾಗಿತ್ತು. ಎರಡು ದಿನಗಳ ಹುಡುಕಾಟದ ಬಳಿಕ ಮನೆಯ ಹಿಂಬದಿಯ ಖಾಲಿ ಮನೆಯಲ್ಲಿ ಶವ ಪತ್ತೆಯಾಗಿದೆ.ಮೃತ ದೇಹವನ್ನು ಕಂಬಳಿಯಲ್ಲಿ ಸುತ್ತಲಾಗಿತ್ತು.ಇದೀಗ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ ಎಂದು ಪೋಲೀಸರು ತಿಳಿಸಿದ್ದಾರೆ.

ಏಕದಿನ ಪಂದ್ಯದಲ್ಲಿ ಹೊಸ ದಾಖಲೆ ಸೃಷ್ಟಿಸಿದ ಬುಮ್ರಾ

 

ಮತ್ತಷ್ಟು ಸುದ್ದಿಗಳು

vertical

Latest News

ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಇನ್ನಿಲ್ಲ

newsics.com ಮೈಸೂರು: ಖ್ಯಾತ ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಶುಕ್ರವಾರ ನಿಧನರಾದರು. ವೀಣೆ ಶೇಷಣ್ಣ ಅವರ ವಂಶದಲ್ಲಿ ಜನಿಸಿದ್ದ ಮೈಸೂರು ವಿ. ಸುಬ್ರಹ್ಮಣ್ಯ ಅವರು ಸಹಜವಾಗಿಯೇ ಸಂಗೀತಾಸಕ್ತಿ...

ಬೆಕ್ಕು ಕಚ್ಚಿದೆ ಎಂದು ಚಿಕಿತ್ಸೆಗೆ ಹೋದ್ರೆ ಬೀದಿ ನಾಯಿಯೂ ಕಚ್ಚಿತು!

newsics.com ಕೇರಳ: ಬೆಕ್ಕು ಕಚ್ಚಿದ್ದರಿಂದ ಆ್ಯಂಟಿ ರೇಬಿಸ್ ಲಸಿಕೆ ಹಾಕಿಸಿಕೊಳ್ಳಲು ಹೋಗಿದ್ದ ಮಹಿಳೆಯೊಬ್ಬರಿಗೆ ಆರೋಗ್ಯ ಕೇಂದ್ರದಲ್ಲೇ ಬೀದಿ ನಾಯಿಯೊಂದು ಕಚ್ಚಿದೆ. ಕೇರಳದ ತಿರುವನಂತಪುರಂನಲ್ಲಿ ಈ ಘಟನೆ ನಡೆದಿದೆ. ವಿಜಿಂಜಂ ಸಮುದಾಯ ಆರೋಗ್ಯ ಕೇಂದ್ರಕ್ಕೆ ಗುರುವಾರ ಬೆಳಗ್ಗೆ...

RTO ಚೆಕ್‌ ಪೋಸ್ಟ್‌ಗಳ ಮೇಲೆ ಏಕಾಏಕಿ ಲೋಕಾಯುಕ್ತರ ದಾಳಿ!

newsics.com ಬೆಂಗಳೂರು: ರಾಜ್ಯದ ಹಲವು RTO ಚೆಕ್‌ ಪೋಸ್ಟ್‌ಗಳ ಮೇಲೆ ಬೆಳ್ಳಂ ಬೆಳಗ್ಗೆ ಏಕಾಏಕಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಾಹನ ಸವಾರರಿಂದ ಸಂಗ್ರಹಿಸುವ ತೆರಿಗೆ ಹಣದ ವಸೂಲಿಯ ದೂರಿನ ಹಿನ್ನಲೆಯಲ್ಲಿ ರಾಜ್ಯದ ಹಲವು ಕಡೆಯಲ್ಲಿ...
- Advertisement -
error: Content is protected !!