Saturday, April 17, 2021

ಮಹಾರಾಷ್ಟ್ರದಲ್ಲಿ 6,330 ಮಂದಿಗೆ ಸೋಂಕು, 125 ಜನ ಬಲಿ



ಮುಂಬೈ: ಮಹಾರಾಷ್ಟ್ರದಲ್ಲಿ ಗುರುವಾರ 6,330 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 1,86,626ಕ್ಕೇರಿದೆ.
ಒಂದೇ ದಿನ ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿಗೆ 125 ಮಂದಿ ಬಲಿಯಾಗಿದ್ದು, ಆ ಮೂಲಕ ಕೊರೋನಾದಿಂದ ಸಾವನ್ನಪ್ಪಿದವರ ಸಂಖ್ಯೆ 8,178ಕ್ಕೆ ಏರಿಕೆಯಾಗಿದೆ.
ಮಹಾರಾಷ್ಟ್ರದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬಂದಿರುವ ಪ್ರಯಾಣಿಕರಿಂದ ಕರ್ನಾಟಕದಲ್ಲೂ ಕೊರೋನಾ ಸೋಂಕಿತರ ಸಂಖ್ಯೆ ದುಪ್ಪಟ್ಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಬೈನಿಂದ ಬರುವ ಪ್ರಯಾಣಿಕರ ಮೇಲೆ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!