ನವದೆಹಲಿ: ಚೀನಾದ ಕೊರೋನಾ ವೈರಾಣು ಸೋಂಕು ಪೀಡಿತ ವುಹಾನ್ ನಗರದಿಂದ 645 ಭಾರತೀಯರನ್ನು ವಿಶೇಷ ವಿಮಾನದ ಮೂಲಕ ಭಾರತಕ್ಕೆ ಕರೆತರಲಾಗಿದ್ದು, ಪ್ರತ್ಯೇಕವಾಗಿರಿಸಿ ತಪಾಸಣೆ ನಡೆಸಲಾಗುತ್ತಿದೆ.
ಇವರಲ್ಲಿ ಸೇನಾ ನೆಲೆ ಮತ್ತು ಇಂಡೋ-ಟಿಬೆಟ್ ಗಡಿ ಪೊಲೀಸ್ ಆಸ್ಪತ್ರೆಗಳಲ್ಲಿ ಇವರನ್ನಿಸಿ ತಪಾಸಣೆ ನಡೆಸಲಾಗುತ್ತಿದೆ ಎಂದು ವಿದೇಶಾಂಗ ಸಚಿವಾಲಯ ಮಾಹಿತಿ ನೀಡಲಾಗಿದೆ.
ಇಲ್ಲಿಯವರೆಗೆ ಒಟ್ಟಾರೆಯಾಗಿ 1.38 ಲಕ್ಷ ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲಿ ತಪಾಸಣೆಗೊಳಿಸಲಾಗಿದೆ.