Wednesday, July 6, 2022

ಅತ್ಯಾಚಾರವೆಸಗಿದ್ದ 61ರ ವೃದ್ಧನಿಗೆ 81 ವರ್ಷ ಜೈಲು ಶಿಕ್ಷೆ!

Follow Us

newsics.com

ಕೇರಳ : ಎರಡು ವರ್ಷಗಳ ಹಿಂದೆ 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಆಕೆ ಗರ್ಭಿಣಿಯಾಗಲು ಕಾರಣನಾಗಿದ್ದ 66 ವರ್ಷದ ವೃದ್ಧನಿಗೆ ಕೇರಳದ ಇಡುಕ್ಕಿ ಜಿಲ್ಲೆಯ ತ್ವರಿತ ನ್ಯಾಯಾಲಯವು ಈತನಿಗೆ 81 ವರ್ಷ ಜೈಲಿನಲ್ಲಿಯೇ ಇರುವಂತೆ ಶಿಕ್ಷೆ ವಿಧಿಸಿದೆ.

ತೀರ್ಪನ್ನು ಪ್ರಕಟಿಸಿದ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ನ್ಯಾಯಾಲಯದ ನ್ಯಾಯಾಧೀಶ ಟಿಜಿ ವರ್ಗೀಸ್, ಅಪರಾಧಿ ಯಾವುದೇ ವಿನಯಶೀಲತೆಗೆ ಅರ್ಹನಲ್ಲ ಎಂದು ಹೇಳಿದ್ದಾರೆ.

ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಪುನರಾವರ್ತಿತ ಅತ್ಯಾಚಾರಕ್ಕೆ ಪ್ರತಿಯಾಗಿ ಈತನಿಗೆ   ಜೈಲು ಶಿಕ್ಷೆ ಜೊತೆ 2.25 ಲಕ್ಷ ರೂ.ದಂಡ ವಿಧಿಸಲಾಗಿದೆ.

ಈ ಆಡಿನ ಮರಿಯ ಕಿವಿ 19 ಇಂಚು ಉದ್ದ!

ಮತ್ತಷ್ಟು ಸುದ್ದಿಗಳು

vertical

Latest News

ಅವಧಿಗೂ ಮುನ್ನವೇ ಖೈದಿಗಳ ಬಿಡುಗಡೆ : ಕೇಂದ್ರ

newsics.com ನವದೆಹಲಿ: ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ 50 ವರ್ಷ ಮೇಲ್ಪಟ್ಟ ಮಹಿಳಾ ಖೈದಿ, ತೃತೀಯ ಲಿಂಗಿ, 60 ವರ್ಷ ಮೇಲ್ಪಟ್ಟ ಪುರುಷ ಮತ್ತು ಅಂಗವಿಕಲ ಖೈದಿಗಳನ್ನೂ ಸೆರೆವಾಸದಿಂದ...

ಸಾವಿರ ಕೋಟಿಯ ಗುರೂಜಿ ದಾರುಣ ಅಂತ್ಯ

newsics.com ಹುಬ್ಬಳ್ಳಿ; ವಾಸ್ತು ಶಾಸ್ತ್ರ  ಹೇಳುವ ಮೂಲಕ ಕರ್ನಾಟಕ ಮಾತ್ರವಲ್ಲದೆ ಇಡೀ ದೇಶಾದ್ಯಂತ ಚಿರಪರಿಚಿತರಾಗಿದ್ದ ಸರಳ ವಾಸ್ತು ಚಂದ್ರಶೇಖರ್ ಗುರೂಜಿ ಅವರನ್ನು ಇಂದು (ಜು.5) ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಆಸ್ತಿ...

ದಿಢೀರ್ ಶಬ್ದದಿಂದ ಭೂಮಿ ಸೀಳು, ಭಯಭೀತರಾದ ಶಿವಮೊಗ್ಗ ಮಂದಿ

newsics.com ಶಿವಮೊಗ್ಗ: ದಿಢೀರ್ ಶಬ್ದದಿಂದ ಭೂಮಿ ಸೀಳಾಗಿರುವ ಘಟನೆ ಸಾಗರದ ನೆಹರು ನಗರದಲ್ಲಿ ನಡೆದಿದೆ. ಒಮ್ಮೆಲೆ ಬಂದ ಶಬ್ದಕ್ಕೆ ನೆಹರು ನಗರದ ನಿವಾಸಿಗಳು ಭಯಭೀತರಾಗಿ ಹೊರಗೆ ಬಂದು ನೋಡಿದರೆ, ಭೂಮಿ ಸೀಳಾಗಿರುವುದು ಕಂಡು ಬಂದಿದೆ. ಭೂಮಿಯಿಂದ...
- Advertisement -
error: Content is protected !!