Saturday, April 17, 2021

ಮಹಾರಾಷ್ಟ್ರದಲ್ಲಿ ಮತ್ತೆ 67 ಪೊಲೀಸರಿಗೆ ಕೊರೋನಾ ಸೋಂಕು

ಮುಂಬೈ: ವಾಣಿಜ್ಯ ನಗರಿ ಮುಂಬೈಯಲ್ಲಿ ಕೊರೋನಾದ ಅಟ್ಟಹಾಸ ಮುಂದುವರಿದಿದೆ. ಕೊರೋನಾ ಮಹಾರಾಷ್ಟ್ರದಲ್ಲಿ ಹೊಸ ಪ್ರದೇಶಗಳಿಗೂ ಹರಡುತ್ತಿದೆ. ಪೊಲೀಸರು ಕೊರೋನಾ ಸೋಂಕಿಗೆ ಹೆಚ್ಚಾಗಿ ತುತ್ತಾಗುತ್ತಿದ್ದು ಹೊಸದಾಗಿ 67 ಪೊಲೀಸರಲ್ಲಿ ಸೋಂಕಿನ ಲಕ್ಷಣ ಕಂಡು ಬಂದಿದೆ. ಇದರೊಂದಿಗೆ ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿತ ಪೊಲೀಸರ ಸಂಖ್ಯೆ 4810ಕ್ಕೆ ತಲುಪಿದೆ. ಕೊರೋನಾ ಸೋಂಕಿಗೆ ತುತ್ತಾಗಿ 59 ಪೊಲೀಸ್ ಸಿಬ್ಬಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮುಂಬೈ ಮಹಾನಗರದಲ್ಲಿ ಅತ್ಯಧಿಕ ಪೊಲೀಸರು ಕೊರೋನಾಕ್ಕೆ ಬಲಿಯಾಗಿದ್ದಾರೆ.  ನಿರ್ಬಂಧಿತ ವಲಯದಲ್ಲಿ  ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರು ಕೊರೋನಾ ಸೋಂಕಿಗೆ ತುತ್ತಾಗಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
- Advertisement -
error: Content is protected !!